ಮಡಿಕೇರಿ, ಏ.೫ : ಮಡಿಕೇರಿ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಸಂಪಾಜೆ ಫೀಡರ್ನ ವಿದ್ಯುತ್ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸಬೇಕಿರುವುದರಿಂದ ತಾ. ೬ ರಂದು ಬೆಳಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಕಾಟಕೇರಿ, ಮದೆನಾಡು, ಜೋಡುಪಾಲ, ದೇವರಕೊಲ್ಲಿ, ಕೊಯನಾಡು, ಸಂಪಾಜೆ, ಚೆಂಬು ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.