ಮಡಿಕೇರಿ, ಏ. ೬: ಕೊಡವ ಜನಪದ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಯೊಂದಿಗೆ ಛಾಪು ಮೂಡಿಸಿರುವ ಸಾಹಿತಿ ನಡಿಕೇರಿಯಂಡ ಚಿಣ್ಣಪ್ಪ ಅವರ ೧೫೦ನೇ ಜಯಂತ್ಯೋತ್ಸವ ೨೦೨೫ರ ಏಪ್ರಿಲ್ ೪ ರಂದು ನಡೆಯಲಿದ್ದು, ಈ ಪ್ರಯುಕ್ತ ಕೊಡವಾಮೆರ ಕೊಂಡಾಟ ಸಂಘಟನೆ ಇಡೀ ವರ್ಷ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ ಎಂದು ಸಂಘಟನೆ ಅಧ್ಯಕ್ಷ ಚಾಮೇರ ದಿನೇಶ್ ಬೆಳ್ಯಪ್ಪ ತಿಳಿಸಿದ್ದಾರೆ.

ಕೊಡವಾಮೆರ ಕೊಂಡಾಟ ಸಂಘಟನೆಯ ನೇತೃತ್ವದಲ್ಲಿ ೨೦೨೫ರ ಏ.೪ ಅನ್ನು ರಾಷ್ಟಿçÃಯ ಕೊಡವ ಜಾನಪದ ಮೇಳವಾಗಿ ಆಚರಿಸಲಾಗುವುದು.

ಈ ಪ್ರಯುಕ್ತ ೨೦೨೪ನೇ ಏಪ್ರಿಲ್ ನಿಂದ ಮುಂದಿನ ಒಂದು ವರ್ಷ ಪ್ರತೀ ತಿಂಗಳೂ ವಿವಿಧ ಸ್ಪರ್ಧೆ/ ಕಾರ್ಯಕ್ರಮಗಳು ಸೇರಿ ಒಟ್ಟು ೧೫೦ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅತ್ಯಂತ ವಿಭಿನ್ನ, ವಿಶಿಷ್ಟ ಇತಿಹಾಸ, ಸಂಸ್ಕೃತಿ, ಹಿನ್ನೆಲೆ ಹೊಂದಿರುವ ಕೊಡವ ಜಾನಪದವೂ ಪ್ರಪಂಚದ ಮೂಲದಿಂದಲೇ ಹರಿದು ಬಂದುದಕ್ಕೆ ಜಾನಪದದಲ್ಲಿಯೇ ಅಸಂಖ್ಯಾತ ಸಾಕ್ಷಿಗಳು ದೊರೆಯುತ್ತವೆ. ಮೂಲೆ ಮಡಿಕೇರಿ, ಏ. ೬: ಕೊಡವ ಜನಪದ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಯೊಂದಿಗೆ ಛಾಪು ಮೂಡಿಸಿರುವ ಸಾಹಿತಿ ನಡಿಕೇರಿಯಂಡ ಚಿಣ್ಣಪ್ಪ ಅವರ ೧೫೦ನೇ ಜಯಂತ್ಯೋತ್ಸವ ೨೦೨೫ರ ಏಪ್ರಿಲ್ ೪ ರಂದು ನಡೆಯಲಿದ್ದು, ಈ ಪ್ರಯುಕ್ತ ಕೊಡವಾಮೆರ ಕೊಂಡಾಟ ಸಂಘಟನೆ ಇಡೀ ವರ್ಷ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದೆ ಎಂದು ಸಂಘಟನೆ ಅಧ್ಯಕ್ಷ ಚಾಮೇರ ದಿನೇಶ್ ಬೆಳ್ಯಪ್ಪ ತಿಳಿಸಿದ್ದಾರೆ.

ಕೊಡವಾಮೆರ ಕೊಂಡಾಟ ಸಂಘಟನೆಯ ನೇತೃತ್ವದಲ್ಲಿ ೨೦೨೫ರ ಏ.೪ ಅನ್ನು ರಾಷ್ಟಿçÃಯ ಕೊಡವ ಜಾನಪದ ಮೇಳವಾಗಿ ಆಚರಿಸಲಾಗುವುದು.

ಈ ಪ್ರಯುಕ್ತ ೨೦೨೪ನೇ ಏಪ್ರಿಲ್ ನಿಂದ ಮುಂದಿನ ಒಂದು ವರ್ಷ ಪ್ರತೀ ತಿಂಗಳೂ ವಿವಿಧ ಸ್ಪರ್ಧೆ/ ಕಾರ್ಯಕ್ರಮಗಳು ಸೇರಿ ಒಟ್ಟು ೧೫೦ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅತ್ಯಂತ ವಿಭಿನ್ನ, ವಿಶಿಷ್ಟ ಇತಿಹಾಸ, ಸಂಸ್ಕೃತಿ, ಹಿನ್ನೆಲೆ ಹೊಂದಿರುವ ಕೊಡವ ಜಾನಪದವೂ ಪ್ರಪಂಚದ ಮೂಲದಿಂದಲೇ ಹರಿದು ಬಂದುದಕ್ಕೆ ಜಾನಪದದಲ್ಲಿಯೇ ಅಸಂಖ್ಯಾತ ಸಾಕ್ಷಿಗಳು ದೊರೆಯುತ್ತವೆ. ಮೂಲೆ