ಕುಶಾಲನಗರ, ಏ. ೫ : ಕುಶಾಲನಗರ ಪಟ್ಟಣದಲ್ಲಿ ನೆನೆಗುದಿಗೆ ಬಿದ್ದಿದ್ದ ಒಳಚರಂಡಿ ಯೋಜನೆಯ ಪ್ರಾಯೋಗಿಕ ಚಾಲನೆ ಈ ತಿಂಗಳ ಅಂತ್ಯದೊಳಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಒಳಚರಂಡಿ ಮತ್ತು ಕುಡಿಯುವ ನೀರು ಸರಬರಾಜು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಕುಶಾಲನಗರ ಪಟ್ಟಣದ ಹಾಲಿ ಇರುವ ಒಳಚರಂಡಿ ವ್ಯವಸ್ಥೆಯು ಸೋಕ್ ಪಿಟ್ಗಳಿಂದ ಕೂಡಿದ್ದು, ಸರ್ಕಾರದ ಪ್ರಮುಖ ಯೋಜನೆಯೊಂದು ಕಳೆದ ಒಂದು ದಶಕದಿಂದ ನೆನೆಗುದಿಗೆ ಬಿದ್ದಿತ್ತು. ಇದೀಗ ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್ ಮತ್ತು ಒಳಚರಂಡಿ ಮಂಡಳಿಯ ಕಾರ್ಯಪಾಲಕ ಅಭಿಯಂತರ ಉಮೇಶ್ ಚಂದ್ರ ಅವರ ಮುತುವರ್ಜಿಯಿಂದ ಸ್ಥಳೀಯ ಅಧಿಕಾರಿ ಆನಂದ್ ಅವರ ನೇತೃತ್ವದಲ್ಲಿ ಪ್ರಥಮ ಹಂತದ ಕಾಮಗಾರಿ ಬಹುತೇಕ ಪೂರ್ಣಗೊಳ್ಳುತ್ತಿದೆ.
ಕುಶಾಲನಗರ ಹಾರಂಗಿ ರಸ್ತೆಯ ಬದಿಯಲ್ಲಿರುವ ತ್ಯಾಜ್ಯ ಸಂಸ್ಕರಣಾ ಕೇಂದ್ರದ ಒಂದು ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಈ ತಿಂಗಳ ಕುಶಾಲನಗರ, ಏ. ೫ : ಕುಶಾಲನಗರ ಪಟ್ಟಣದಲ್ಲಿ ನೆನೆಗುದಿಗೆ ಬಿದ್ದಿದ್ದ ಒಳಚರಂಡಿ ಯೋಜನೆಯ ಪ್ರಾಯೋಗಿಕ ಚಾಲನೆ ಈ ತಿಂಗಳ ಅಂತ್ಯದೊಳಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಒಳಚರಂಡಿ ಮತ್ತು ಕುಡಿಯುವ ನೀರು ಸರಬರಾಜು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಕುಶಾಲನಗರ ಪಟ್ಟಣದ ಹಾಲಿ ಇರುವ ಒಳಚರಂಡಿ ವ್ಯವಸ್ಥೆಯು ಸೋಕ್ ಪಿಟ್ಗಳಿಂದ ಕೂಡಿದ್ದು, ಸರ್ಕಾರದ ಪ್ರಮುಖ ಯೋಜನೆಯೊಂದು ಕಳೆದ ಒಂದು ದಶಕದಿಂದ ನೆನೆಗುದಿಗೆ ಬಿದ್ದಿತ್ತು. ಇದೀಗ ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ ಕೃಷ್ಣ ಪ್ರಸಾದ್ ಮತ್ತು ಒಳಚರಂಡಿ ಮಂಡಳಿಯ ಕಾರ್ಯಪಾಲಕ ಅಭಿಯಂತರ ಉಮೇಶ್ ಚಂದ್ರ ಅವರ ಮುತುವರ್ಜಿಯಿಂದ ಸ್ಥಳೀಯ ಅಧಿಕಾರಿ ಆನಂದ್ ಅವರ ನೇತೃತ್ವದಲ್ಲಿ ಪ್ರಥಮ ಹಂತದ ಕಾಮಗಾರಿ ಬಹುತೇಕ ಪೂರ್ಣಗೊಳ್ಳುತ್ತಿದೆ.
ಕುಶಾಲನಗರ ಹಾರಂಗಿ ರಸ್ತೆಯ ಬದಿಯಲ್ಲಿರುವ ತ್ಯಾಜ್ಯ ಸಂಸ್ಕರಣಾ ಕೇಂದ್ರದ ಒಂದು ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಈ ತಿಂಗಳ (ಮೊದಲ ಪುಟದಿಂದ) ೨೦೧೪ರಲ್ಲಿ ಈ ಯೋಜನೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೂಲಕ ಅನುಷ್ಠಾನಕ್ಕೆ ತರಲು ಕಾಮಗಾರಿ ಪ್ರಾರಂಭವಾಗಿದ್ದು ದಶಕಗಳು ಕಳೆದರೂ ಈ ಯೋಜನೆ ಕಾರಣಾಂತರಗಳಿAದ ಪೂರ್ಣಗೊಳ್ಳದೆ ನೆನೆಗುದಿಗೆ ಬೀಳುವಂತಾಗಿತ್ತು.
ವಿಶೇಷವೆAದರೆ ಈ ಯೋಜನೆಗೆ ಮೂರು ಬಾರಿ ಪೈಪೋಟಿಯಲ್ಲಿ ಭೂಮಿ ಪೂಜೆ ನಡೆದಿದ್ದು, ಒಂದು ಬಾರಿ ಸ್ಥಳೀಯ ಪಂಚಾಯಿತಿ ನಡೆಸಿದರೆ, ಇನ್ನೊಂದು ಬಾರಿ ಸ್ಥಳೀಯ ಶಾಸಕರು ಭೂಮಿ ಪೂಜೆ ನೆರವೇರಿಸಿದ್ದರು. ನಂತರ ಅಂದಿನ ಕಾಂಗ್ರೆಸ್ ಸರ್ಕಾರದ ಪೌರಾಡಳಿತ ಸಚಿವ ವಿನಯ್ ಕುಮಾರ್ ಸೊರಕೆ ಮತ್ತು ಉಸ್ತುವಾರಿ ಸಚಿವರಾಗಿದ್ದ ದಿನೇಶ್ ಗುಂಡೂರಾವ್ ಅವರು ಕೂಡ ಈ ಯೋಜನೆಗೆ ಭೂಮಿಪೂಜೆ ನೆರವೇರಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
ಕಳೆದ ಕೆಲವು ಸಮಯಗಳಿಂದ ‘ಶಕ್ತಿ’ಯಲ್ಲಿ ಪ್ರಕಟಗೊಳ್ಳುತ್ತಿರುವ ಜಿಲ್ಲೆಯ ವಿವಿಧ ಕಾಮಗಾರಿಗಳ ಸರಣಿ ವರದಿಯಲ್ಲಿ ಕೂಡ ದಶಕದಿಂದ ನೆನೆಗುದಿಗೆ ಬಿದ್ದಿದ್ದ ಕುಶಾಲನಗರ ಒಳಚರಂಡಿ ಯೋಜನೆಯ ಬಗ್ಗೆ ವಿಶೇಷ ವರದಿ ಪ್ರಕಟಗೊಳ್ಳುವ ಮೂಲಕ ಜಿಲ್ಲಾಡಳಿತದ ಗಮನ ಸೆಳೆದಿತ್ತು.
ಈ ಯೋಜನೆ ಕಾಮಗಾರಿಗೆ ೨೦೧೪ ರಲ್ಲಿ ಗುತ್ತಿಗೆದಾರರನ್ನು ನೇಮಿಸಲಾಗಿದ್ದು ೩೦ ತಿಂಗಳಲ್ಲಿ ಅಂದರೆ ೨೦೧೬ ರ ಆರಂಭದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಅನುಷ್ಠಾನಗೊಳಿಸಲು ಅಂತಿಮ ಗಡುವು ನಿಗದಿಪಡಿಸಲಾಗಿತ್ತು.
ಸ್ವಚ್ಛ ಪಟ್ಟಣ ಹಾಗೂ ಸ್ವಚ್ಛ ಕಾವೇರಿ ನಿರ್ಮಾಣದ ಗುರಿ ಹೊಂದಿದ ಈ ಯೋಜನೆ ಅಧಿಕಾರಿಗಳ ನಿರ್ಲಕ್ಷö್ಯದಿಂದಾಗಿ ಸಂಪೂರ್ಣ ನೆನೆಗುದಿಗೆ ಬಿದ್ದಿದೆ. ಕೊಡಗು ಜಿಲ್ಲಾಡಳಿತ ಸೇರಿದಂತೆ ಸ್ಥಳೀಯ ಆಡಳಿತಗಳು ಕೂಡ ಈ ಕಾಮಗಾರಿಯನ್ನು ಪೂರ್ಣಗೊಳಿಸಿ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿತ್ತು.
ಕುಶಾಲನಗರ ಪಟ್ಟಣದ ಜನಸಂಖ್ಯೆ ೨೦೨೭ ಹಾಗೂ ೨೦೪೩ ಇಸವಿಯಲ್ಲಿ ಆಗಬಹುದಾದ ಜನಸಂಖ್ಯೆಗೆ ಅನುಗುಣವಾಗಿ ೨೦೧೨ ರಲ್ಲಿ ಸರ್ಕಾರದಿಂದ ಕುಶಾಲನಗರ ಒಳಚರಂಡಿ ಯೋಜನೆಗೆ ಅಂದಾಜು ಪಟ್ಟಿಯನ್ನು ತಯಾರಿಸಲಾಗಿತ್ತು.
ಈ ಯೋಜನೆಗೆ ಕೊಳವೆಗಳ ಒಳಚರಂಡಿ ಕೊಳವೆ ಮಾರ್ಗ ಹಾಗೂ (ಮೊದಲ ಪುಟದಿಂದ) ೨೦೧೪ರಲ್ಲಿ ಈ ಯೋಜನೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೂಲಕ ಅನುಷ್ಠಾನಕ್ಕೆ ತರಲು ಕಾಮಗಾರಿ ಪ್ರಾರಂಭವಾಗಿದ್ದು ದಶಕಗಳು ಕಳೆದರೂ ಈ ಯೋಜನೆ ಕಾರಣಾಂತರಗಳಿAದ ಪೂರ್ಣಗೊಳ್ಳದೆ ನೆನೆಗುದಿಗೆ ಬೀಳುವಂತಾಗಿತ್ತು.
ವಿಶೇಷವೆAದರೆ ಈ ಯೋಜನೆಗೆ ಮೂರು ಬಾರಿ ಪೈಪೋಟಿಯಲ್ಲಿ ಭೂಮಿ ಪೂಜೆ ನಡೆದಿದ್ದು, ಒಂದು ಬಾರಿ ಸ್ಥಳೀಯ ಪಂಚಾಯಿತಿ ನಡೆಸಿದರೆ, ಇನ್ನೊಂದು ಬಾರಿ ಸ್ಥಳೀಯ ಶಾಸಕರು ಭೂಮಿ ಪೂಜೆ ನೆರವೇರಿಸಿದ್ದರು. ನಂತರ ಅಂದಿನ ಕಾಂಗ್ರೆಸ್ ಸರ್ಕಾರದ ಪೌರಾಡಳಿತ ಸಚಿವ ವಿನಯ್ ಕುಮಾರ್ ಸೊರಕೆ ಮತ್ತು ಉಸ್ತುವಾರಿ ಸಚಿವರಾಗಿದ್ದ ದಿನೇಶ್ ಗುಂಡೂರಾವ್ ಅವರು ಕೂಡ ಈ ಯೋಜನೆಗೆ ಭೂಮಿಪೂಜೆ ನೆರವೇರಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
ಕಳೆದ ಕೆಲವು ಸಮಯಗಳಿಂದ ‘ಶಕ್ತಿ’ಯಲ್ಲಿ ಪ್ರಕಟಗೊಳ್ಳುತ್ತಿರುವ ಜಿಲ್ಲೆಯ ವಿವಿಧ ಕಾಮಗಾರಿಗಳ ಸರಣಿ ವರದಿಯಲ್ಲಿ ಕೂಡ ದಶಕದಿಂದ ನೆನೆಗುದಿಗೆ ಬಿದ್ದಿದ್ದ ಕುಶಾಲನಗರ ಒಳಚರಂಡಿ ಯೋಜನೆಯ ಬಗ್ಗೆ ವಿಶೇಷ ವರದಿ ಪ್ರಕಟಗೊಳ್ಳುವ ಮೂಲಕ ಜಿಲ್ಲಾಡಳಿತದ ಗಮನ ಸೆಳೆದಿತ್ತು.
ಈ ಯೋಜನೆ ಕಾಮಗಾರಿಗೆ ೨೦೧೪ ರಲ್ಲಿ ಗುತ್ತಿಗೆದಾರರನ್ನು ನೇಮಿಸಲಾಗಿದ್ದು ೩೦ ತಿಂಗಳಲ್ಲಿ ಅಂದರೆ ೨೦೧೬ ರ ಆರಂಭದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಅನುಷ್ಠಾನಗೊಳಿಸಲು ಅಂತಿಮ ಗಡುವು ನಿಗದಿಪಡಿಸಲಾಗಿತ್ತು.
ಸ್ವಚ್ಛ ಪಟ್ಟಣ ಹಾಗೂ ಸ್ವಚ್ಛ ಕಾವೇರಿ ನಿರ್ಮಾಣದ ಗುರಿ ಹೊಂದಿದ ಈ ಯೋಜನೆ ಅಧಿಕಾರಿಗಳ ನಿರ್ಲಕ್ಷö್ಯದಿಂದಾಗಿ ಸಂಪೂರ್ಣ ನೆನೆಗುದಿಗೆ ಬಿದ್ದಿದೆ. ಕೊಡಗು ಜಿಲ್ಲಾಡಳಿತ ಸೇರಿದಂತೆ ಸ್ಥಳೀಯ ಆಡಳಿತಗಳು ಕೂಡ ಈ ಕಾಮಗಾರಿಯನ್ನು ಪೂರ್ಣಗೊಳಿಸಿ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿತ್ತು.
ಕುಶಾಲನಗರ ಪಟ್ಟಣದ ಜನಸಂಖ್ಯೆ ೨೦೨೭ ಹಾಗೂ ೨೦೪೩ ಇಸವಿಯಲ್ಲಿ ಆಗಬಹುದಾದ ಜನಸಂಖ್ಯೆಗೆ ಅನುಗುಣವಾಗಿ ೨೦೧೨ ರಲ್ಲಿ ಸರ್ಕಾರದಿಂದ ಕುಶಾಲನಗರ ಒಳಚರಂಡಿ ಯೋಜನೆಗೆ ಅಂದಾಜು ಪಟ್ಟಿಯನ್ನು ತಯಾರಿಸಲಾಗಿತ್ತು.
ಈ ಯೋಜನೆಗೆ ಕೊಳವೆಗಳ ಒಳಚರಂಡಿ ಕೊಳವೆ ಮಾರ್ಗ ಹಾಗೂ