ಮಡಿಕೇರಿ, ಏ. ೬: ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನ ನೂತನ ಆಡಳಿತ ಮಂಡಳಿಯಲ್ಲಿ ಅಧ್ಯಕ್ಷರಾಗಿ ಆಯ್ಕೆಗೊಂಡ ಕೊಡಂದೇರ ಬಾಂಡ್ ಗಣಪತಿ ಹಾಗೂ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಅವರಿಗೆ ಮಡಿಕೇರಿ ಕೊಡವ ಸಮಾಜದ ವತಿಯಿಂದ ಹೂವಿನ ಹಾರವನ್ನು ಹಾಕುವ ಮೂಲಕ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ, ಉಪಾಧ್ಯಕ್ಷ ಕೇಕಡ ವಿಜು ದೇವಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವAಡ ದಿನೇಶ್, ನಿರ್ದೇಶಕರಾದ ಕನ್ನಂಡ ಕವಿತ ಬೊಳ್ಳಪ್ಪ, ಮೂವೆರ ಜಯರಾಂ ಹಾಜರಿದ್ದರು.ಮಂಡುವAಡ ಪಿ. ಮುತ್ತಪ್ಪ, ಉಪಾಧ್ಯಕ್ಷ ಕೇಕಡ ವಿಜು ದೇವಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವAಡ ದಿನೇಶ್, ನಿರ್ದೇಶಕರಾದ ಕನ್ನಂಡ ಕವಿತ ಬೊಳ್ಳಪ್ಪ, ಮೂವೆರ ಜಯರಾಂ ಹಾಜರಿದ್ದರು.