ಮಡಿಕೇರಿ, ಏ. ೬: ವಿಶ್ವ ಕನ್ನಡ ಸಾಂಸ್ಕೃತಿಕ ಹಾಗೂ ಕಲಾ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಮಹಿಳಾ ಸಮಾವೇಶದಲ್ಲಿ ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಶನ್ ಸಂಸ್ಥೆಯ ನೃತ್ಯ ಸಂಯೋಜಕಿ ಪ್ರೀತಾ ಕೃಷ್ಣ ಅವರಿಗೆ ಶಿವ ಶರಣೆ ನೀಲಾಂಬಿಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.