ಮಡಿಕೇರಿ, ಏ. ೧೩: ತಾ.೨೬ ರಂದು ಲೋಕಸಭಾ ಚುನಾವಣೆ ನಡೆಯಲಿದ್ದು, ಅರ್ಹರೆಲ್ಲರೂ ಮತದಾನ ಮಾಡಿ ತಮ್ಮ ಹಕ್ಕನ್ನು ಚಲಾಯಿಸಬೇಕಿದೆ. ಯಾವುದೇ ಅಭ್ಯರ್ಥಿಗಳು ಗೆಲ್ಲಲಿ, ಮತದಾನ ಮಾಡಿದವರೆಲ್ಲರೂ ಚಾಂಪಿಯನ್ಸ್ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಅಭಿಪ್ರಾಯಪಟ್ಟರು. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಕೊಡಗು ಜಿಲ್ಲಾಡಳಿತ ಹಾಗೂ ಜಿಲ್ಲೆಯ ಪತ್ರಕರ್ತರ ತಂಡಗಳ ನಡುವೆ ಮಡಿಕೇರಿಯಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸೌಹಾರ್ದಯುತ ಕ್ರಿಕೆಟ್ ಪಂದ್ಯಾಟವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕ್ರೀಡೆಯಲ್ಲಿ ಸೋಲು-ಗೆಲುವು ದ್ವಿತೀಯ, ಭಾಗವಹಿಸುವುದು ಮುಖ್ಯ. ಅದೇ ರೀತಿ ಮತದಾನವು ಕೂಡ, ಇದರಲ್ಲಿ ಯಾವ ಅಭ್ಯರ್ಥಿ ಗೆಲ್ಲುತ್ತಾರೆ ಎಂಬುದಕ್ಕಿAತ ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎಂಬುದು ಮುಖ್ಯ. ಮತದಾರರೆಲ್ಲರೂ ಚಾಂಪಿಯನ್ಸ್ ಎಂದು ಹೇಳಿದ ಅವರು, ಅರ್ಹರೆಲ್ಲರೂ ಮತ ಚಲಾಯಿಸುವಂತೆ ಕರೆ ನೀಡಿದರು. ಪಂದ್ಯಾವಳಿಗೂ ಮುನ್ನ ಎರಡೂ ತಂಡಗಳ ಆಟಗಾರರು, ತಾ.೨೬ ರಂದು ಮತದಾನ ಮಾಡುತ್ತೇವೆ ಎಂದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಜಿಲ್ಲಾ ಮಡಿಕೇರಿ, ಏ. ೧೩: ತಾ.೨೬ ರಂದು ಲೋಕಸಭಾ ಚುನಾವಣೆ ನಡೆಯಲಿದ್ದು, ಅರ್ಹರೆಲ್ಲರೂ ಮತದಾನ ಮಾಡಿ ತಮ್ಮ ಹಕ್ಕನ್ನು ಚಲಾಯಿಸಬೇಕಿದೆ. ಯಾವುದೇ ಅಭ್ಯರ್ಥಿಗಳು ಗೆಲ್ಲಲಿ, ಮತದಾನ ಮಾಡಿದವರೆಲ್ಲರೂ ಚಾಂಪಿಯನ್ಸ್ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಅಭಿಪ್ರಾಯಪಟ್ಟರು. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಕೊಡಗು ಜಿಲ್ಲಾಡಳಿತ ಹಾಗೂ ಜಿಲ್ಲೆಯ ಪತ್ರಕರ್ತರ ತಂಡಗಳ ನಡುವೆ ಮಡಿಕೇರಿಯಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸೌಹಾರ್ದಯುತ ಕ್ರಿಕೆಟ್ ಪಂದ್ಯಾಟವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕ್ರೀಡೆಯಲ್ಲಿ ಸೋಲು-ಗೆಲುವು ದ್ವಿತೀಯ, ಭಾಗವಹಿಸುವುದು ಮುಖ್ಯ. ಅದೇ ರೀತಿ ಮತದಾನವು ಕೂಡ, ಇದರಲ್ಲಿ ಯಾವ ಅಭ್ಯರ್ಥಿ ಗೆಲ್ಲುತ್ತಾರೆ ಎಂಬುದಕ್ಕಿAತ ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎಂಬುದು ಮುಖ್ಯ. ಮತದಾರರೆಲ್ಲರೂ ಚಾಂಪಿಯನ್ಸ್ ಎಂದು ಹೇಳಿದ ಅವರು, ಅರ್ಹರೆಲ್ಲರೂ ಮತ ಚಲಾಯಿಸುವಂತೆ ಕರೆ ನೀಡಿದರು. ಪಂದ್ಯಾವಳಿಗೂ ಮುನ್ನ ಎರಡೂ ತಂಡಗಳ ಆಟಗಾರರು, ತಾ.೨೬ ರಂದು ಮತದಾನ ಮಾಡುತ್ತೇವೆ ಎಂದು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಜಿಲ್ಲಾ