ಸಿದ್ದಾಪುರ, ಏ. ೨೧: ಮುಂದಿನ ವಾರ ಲೋಕಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಹೊರರಾಜ್ಯ, ಹೊರಜಿಲ್ಲೆಗಳ ಕಾರ್ಮಿಕರು ಕಾಫಿ ಕೊಯ್ಲು ಹಾಗೂ ಕರಿಮೆಣಸು ಕೊಯ್ಲು ಮುಗಿಸಿತಮ್ಮ ತಮ್ಮ ಊರುಗಳಿಗೆ ತೆರಳಿದರು.
ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಯ ಕಾರ್ಮಿಕರು ತಮ್ಮ ಸಾಮಗ್ರಿ ಹಾಗೂ ವಸ್ತುಗಳನ್ನು ಚೀಲಗಳಲ್ಲಿ ತುಂಬಿಕೊAಡು ಬಸ್ಸಿಗಾಗಿ ಕಾಯುತ್ತಿದ್ದ ದೃಶ್ಯ ಕಂಡು ಬಂತು.