ಮಡಿಕೇರಿ, ಏ. ೨೦: ವಾಲ್ನೂರು ಗ್ರಾಮದಲ್ಲಿ ಅಪಘಾತದಿಂದ ಬಿಜೆಪಿ ಕಾರ್ಯಕರ್ತ ರಾಮಪ್ಪ ಸಾವಿಗೀಡಾದ ಘಟನೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯ ಜಿಲ್ಲಾಡಳಿತ ಕಚೇರಿ, ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಯಿತು. ಇದೊಂದು ಕೊಲೆ ಎಂದು ಆರೋಪಿಸಿದ ಪ್ರತಿಭಟನಾ ನಿರತರು ಸಮಗ್ರ ತನಿಖೆಯೊಂದಿಗೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ರಾಮಪ್ಪ ಕುಟುಂಬಕ್ಕೆ ಸೇರಿದಂತೆ ವಿವಿಧೆಡೆ ಪ್ರತಿಭಟನೆ ನಡೆಯಿತು. ಇದೊಂದು ಕೊಲೆ ಎಂದು ಆರೋಪಿಸಿದ ಪ್ರತಿಭಟನಾ ನಿರತರು ಸಮಗ್ರ ತನಿಖೆಯೊಂದಿಗೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ರಾಮಪ್ಪ ಕುಟುಂಬಕ್ಕೆಸೂಕ್ತ ಪರಿಹಾರಕ್ಕೆ ಕೆ.ಜಿ. ಬೋಪಯ್ಯ ಆಗ್ರಹ : ಲೋಕಸಭಾ ಚುನಾವಣಾ ಹಿನ್ನೆಲೆ ವಾಲ್ನೂರು ಭಾಗದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿದ ಘಟನೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಘಟನೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು. ಅಲ್ಲದೆ ಮೃತ ರಾಮಪ್ಪ ಕುಟುಂಬಕ್ಕೆ ೨೫ ಲಕ್ಷ ರೂ. ಹಾಗೂ ಅಪಘಾತದಲ್ಲಿ ಗಾಯಗೊಂಡ ಚಂದ್ರರಾಜು, ರತೀಶ್ ಅವರುಗಳಿಗೆ ತಲಾ ೧೦ ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ೩ಏಳನೇ ಪುಟಕ್ಕೆ
(ಮೊದಲ ಪುಟದಿಂದ) ವಕ್ತಾರರಾದ ಸುಬ್ರಮಣ್ಯ ಉಪಾಧ್ಯಯ, ತಳೂರು ಕಿಶೋರ್ ಕುಮಾರ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಎಂ. ರವಿ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್, ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ ಸೇರಿದಂತೆ ಬಿಜೆಪಿ ನಗರಸಭಾ ಸದಸ್ಯರುಗಳು, ಬಿಜೆಪಿ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕ ರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. (ಮೊದಲ ಪುಟದಿಂದ) ವಕ್ತಾರರಾದ ಸುಬ್ರಮಣ್ಯ ಉಪಾಧ್ಯಯ, ತಳೂರು ಕಿಶೋರ್ ಕುಮಾರ್, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಎಂ. ರವಿ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್, ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ ಸೇರಿದಂತೆ ಬಿಜೆಪಿ ನಗರಸಭಾ ಸದಸ್ಯರುಗಳು, ಬಿಜೆಪಿ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕ ರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕುಶಾಲನಗರ : ಬಿಜೆಪಿ ಕಾರ್ಯಕರ್ತ ರಾಮಪ್ಪ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಮೃತ ವ್ಯಕ್ತಿ ಕುಟುಂಬಕ್ಕೆ ರೂ. ೨೫ ಲಕ್ಷ ಪರಿಹಾರ ಒದಗಿಸಬೇಕು ಹಾಗೂ ಕಾರು ಅಪಘಾತ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಬಗ್ಗೆ ಬಹಿರಂಗ ಮಾಹಿತಿ ನೀಡಬೇಕು ಎಂದು ಆಗ್ರಹಿಸಿ ಕುಶಾಲನಗರ ಮಂಡಲ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಪರ ಸಂಘಟನೆಗಳ ಪ್ರಮುಖರು ಕುಶಾಲನಗರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ತಾಲೂಕು ಕಚೇರಿ ಮುಂಭಾಗ ಪ್ರತಿಭಟನಾಕಾರರು ಸೇರಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯದ ಹಲವೆಡೆ ನಡೆಯುತ್ತಿರುವ ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ತಾತ್ಸಾರ ಮನೋಭಾವ ತಾಳಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಂಡಲ ಅಧ್ಯಕ್ಷ ಎಂ. ಚರಣ್, ರಾಜ್ಯದಲ್ಲಿ ಹಿಂದೂ ಸಮುದಾಯದವರು ಬಹಿರಂಗವಾಗಿ ಓಡಾಡಲು ಕುಶಾಲನಗರ : ಬಿಜೆಪಿ ಕಾರ್ಯಕರ್ತ ರಾಮಪ್ಪ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಮೃತ ವ್ಯಕ್ತಿ ಕುಟುಂಬಕ್ಕೆ ರೂ. ೨೫ ಲಕ್ಷ ಪರಿಹಾರ ಒದಗಿಸಬೇಕು ಹಾಗೂ ಕಾರು ಅಪಘಾತ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಬಗ್ಗೆ ಬಹಿರಂಗ ಮಾಹಿತಿ ನೀಡಬೇಕು ಎಂದು ಆಗ್ರಹಿಸಿ ಕುಶಾಲನಗರ ಮಂಡಲ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಪರ ಸಂಘಟನೆಗಳ ಪ್ರಮುಖರು ಕುಶಾಲನಗರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ತಾಲೂಕು ಕಚೇರಿ ಮುಂಭಾಗ ಪ್ರತಿಭಟನಾಕಾರರು ಸೇರಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯದ ಹಲವೆಡೆ ನಡೆಯುತ್ತಿರುವ ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ತಾತ್ಸಾರ ಮನೋಭಾವ ತಾಳಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಂಡಲ ಅಧ್ಯಕ್ಷ ಎಂ. ಚರಣ್, ರಾಜ್ಯದಲ್ಲಿ ಹಿಂದೂ ಸಮುದಾಯದವರು ಬಹಿರಂಗವಾಗಿ ಓಡಾಡಲು ಕುಶಾಲನಗರ : ಬಿಜೆಪಿ ಕಾರ್ಯಕರ್ತ ರಾಮಪ್ಪ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು ಮೃತ ವ್ಯಕ್ತಿ ಕುಟುಂಬಕ್ಕೆ ರೂ. ೨೫ ಲಕ್ಷ ಪರಿಹಾರ ಒದಗಿಸಬೇಕು ಹಾಗೂ ಕಾರು ಅಪಘಾತ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಅವರ ಬಗ್ಗೆ ಬಹಿರಂಗ ಮಾಹಿತಿ ನೀಡಬೇಕು ಎಂದು ಆಗ್ರಹಿಸಿ ಕುಶಾಲನಗರ ಮಂಡಲ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಪರ ಸಂಘಟನೆಗಳ ಪ್ರಮುಖರು ಕುಶಾಲನಗರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ತಾಲೂಕು ಕಚೇರಿ ಮುಂಭಾಗ ಪ್ರತಿಭಟನಾಕಾರರು ಸೇರಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯದ ಹಲವೆಡೆ ನಡೆಯುತ್ತಿರುವ ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ತಾತ್ಸಾರ ಮನೋಭಾವ ತಾಳಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಂಡಲ ಅಧ್ಯಕ್ಷ ಎಂ. ಚರಣ್, ರಾಜ್ಯದಲ್ಲಿ ಹಿಂದೂ ಸಮುದಾಯದವರು ಬಹಿರಂಗವಾಗಿ ಓಡಾಡಲು ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೆಲ್ಲಿರ ಚಲನ್ ಕುಮಾರ್ ಹಾಗೂ ಜಿಲ್ಲಾ ಉಪಾಧ್ಯಕ್ಷ ಕುಂಞAಗಡ ಅರುಣ್ ಭೀಮಯ್ಯ ಮಾತನಾಡಿ, ರಾಜ್ಯದ ವಿವಿಧ ಭಾಗದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರದಲ್ಲಿ ಇಂತಹ ಪ್ರಕರಣಗಳು ಆಗಿಂದ್ದಾಗಿಯೇ ಮರುಕಳಿಸುತ್ತಿವೆ. ಇವುಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ವೀರಾಜಪೇಟೆ ಮಂಡಲದ ಪ್ರಧಾನ ಕಾರ್ಯದರ್ಶಿ ಮುದ್ದಿಯಡ ಮಂಜು ಗಣಪತಿ ಸೇರಿದಂತೆ ಇನ್ನಿತರ ಪ್ರಮುಖರು ಮಾತನಾಡಿ, ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಪೊನ್ನಂಪೇಟೆ ತಹಶೀಲ್ದಾರ್ ಮೋಹನ್ ಕುಮಾರ್ ಮೂಲಕ ರಾಜ್ಯದ ರಾಜ್ಯಪಾಲರಿಗೆ ಪರಿಹಾರಕ್ಕೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ವೀರಾಜಪೇಟೆ ಬಿಜೆಪಿ ಮಂಡಳಿಯ ವಕ್ತಾರ ರಾಕೇಶ್ ದೇವಯ್ಯ, ಪೊನ್ನಂಪೇಟೆ ಶಕ್ತಿ ಕೇಂದ್ರದ ಪ್ರಮುಖರಾದ ಮೂಕಳೇರ ಮಧುಕುಮಾರ್, ಕಾಟಿಮಾಡ ಶರೀನ್ ಮುತ್ತಣ, ಆಲೆಮಾಡ ಸುಧೀರ್, ಸುರೇಶ್ ರೈ, ಮಹಿಳಾ ಮೋರ್ಚದ ಅಧ್ಯಕ್ಷರಾದ ಕವಿತಾ ಬೋಜಪ್ಪ, ಉಪಾಧ್ಯಕ್ಷರಾದ ಬೊಟ್ಟಂಗಡ ದಶಮಿ, ಪಕ್ಷದ ಪ್ರಮುಖರಾದ ಕೊಣಿಯಂಡ ಬೋಜಮ್ಮ ಸೇರಿದಂತೆ ವಿವಿಧ ಶಕ್ತಿ ಕೇಂದ್ರದ ಪ್ರಮುಖರು, ಸಹಪ್ರಮುಖರು, ವಿವಿಧ ಮೋರ್ಚಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.ಶನಿವಾರಸAತೆ: ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಶನಿವಾರ ಬಿಜೆಪಿ, ಜೆಡಿಎಸ್ ಹಾಗೂ ಸಂಘ ಪರಿವಾರದ ಸಹಭಾಗಿತ್ವದಲ್ಲಿ ಸಿದ್ದಾಪುರ ಮತ್ತು ರಾಜ್ಯದ ಇತರ ಭಾಗದಲ್ಲಿ ಹಿಂದೂಗಳ ಮೇಲೆ ನಡೆದಿರುವ ಕೊಲೆ, ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ನಂತರ ನಡೆದ ಸಭೆಯಲ್ಲಿ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎನ್.ರಘು ಮಾತನಾಡಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದ್ದು ಜಿಹಾದಿ ಮನಸ್ಥಿತಿಯವರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿದೆ. ಸಿದ್ದಾಪುರದಲ್ಲಿ ನಡೆದಿರುವ ಹಿಟ್ ಆ್ಯಂಡ್ ರನ್ ಕೇಸ್ ಹಾಗೂ ಹುಬ್ಬಳ್ಳಿಯ ನೇಹಾ ಹತ್ಯೆ, ಶ್ರೀರಾಮನ ಹಾಡುವಾಗ, ವಿಶ್ವಗುರುವಿನ ಸ್ಮರಣೆ ಸಂದರ್ಭ ನಡೆದ ಕಾರ್ಯಕರ್ತರ ಮೇಲೆ ಹಲ್ಲೆ ಇವೆಲ್ಲವನ್ನು ಗಮನಿಸಿದಾಗ ಕಾನೂನು ವ್ಯವಸ್ಥೆ ಹದಗೆಟ್ಟಿರುವುದೇ ಕಾರಣವಾಗಿದೆ ಎಂದು ಸಾಬೀತಾಗಿದೆ ಎಂದು ಆರೋಪಿಸಿದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಬಾರಿ ಭಾರತೀಶ್ ಮಾತನಾಡಿ, ಪ್ರಕರಣ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಿ.ಎಸ್. ಅನಂತಕುಮಾರ್ ಮಾತನಾಡಿ, ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಗೆ ರಾಜ್ಯ ಸರ್ಕಾರವೇ ಕಾರಣ ಎಂದು ದೂರಿದರು.
ನಂತರ ಪ್ರತಿಭಟನಾಕಾರರು ಮುಖ್ಯರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿ ನಾಡಕಚೇರಿಯ ಕಂದಾಯ ಪರಿವೀಕ್ಷಕರ ಮೂಲಕ ರಾಜ್ಯಪಾಲರಿಗೆ ಹಾಗೂ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮಂಡಲ ಪ್ರಧಾನ ಕಾರ್ಯದರ್ಶಿ ಮೋಕ್ಷಿತ ರಾಜ್, ಮಂಡಲ ಯುವ ಮೋರ್ಚ ಅಧ್ಯಕ್ಷ ಮೋಹಿತ್ ತಿಮ್ಮಯ್ಯ, ಜಿಲ್ಲಾ ಯುವ ಮೋರ್ಚ ಕಾರ್ಯದರ್ಶಿ ನಿತಿನ್, ಹಿಂದೂ ಜಾಗರಣಾ ವೇದಿಕೆಯ ಮುಖಂಡರಾದ ಸೋಮಶೇಖರ್ ಪೂಜಾರಿ, ದಿನೇಶ್, ಪ್ರವೀಣ್ ಕುಮಾರ್, ಧನಂಜಯ್, ದಿಲೀಪ್, ತಳೂರು ಪುನೀತ್, ಜೆಡಿಎಸ್ ಮುಖಂಡರಾದ ಬಿಳಾಹ ತೀರ್ಥ, ಜಿತು ಇದ್ದರು.ಸೋಮವಾರಪೇಟೆ : ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಸಂದರ್ಭ ನಡೆದ ಕಾರು ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತರೋರ್ವರು ಮೃತಪಟ್ಟು, ಈರ್ವರು ಗಂಭೀರ ಗಾಯಗೊಂಡಿರುವ ಪ್ರಕರಣಕ್ಕೆ ಸಂಬAಧಿಸಿ ದಂತೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸೋಮ ವಾರಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ವತಿಯಿಂದ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಆಯೋಜನೆಗೊಂಡಿದ್ದ ಪ್ರತಿಭಟನೆಯಲ್ಲಿ ಘಟನೆಯನ್ನು ಖಂಡಿಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಮತಾಂಧರ ಅಟ್ಟಹಾಸ ಮಿತಿಮೀರುತ್ತಿದೆ. ರಾಜ್ಯಾದ್ಯಂತ ಹಿಂದೂ ಸಮಾಜ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿಗಳು ಹೆಚ್ಚುತ್ತಿವೆ ಎಂದು ಆರೋಪಿಸಿದರು.
ಸಿದ್ದಾಪುರದಲ್ಲಿ ನಡೆದ ಘಟನೆಯು ಆಕಸ್ಮಿಕವಲ್ಲ, ಅದೊಂದು ಉದೇಶಪೂರ್ವಕ ಕೃತ್ಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರನ್ನು ಹತ್ತಿಕ್ಕುವಂತಹ ಮನಸ್ಥಿತಿ ಹೆಚ್ಚುತ್ತಿದೆ. ಓಲೈಕೆ ರಾಜಕಾರಣಕ್ಕೆ ಹಿಂದೂ ಸಮಾಜದ ಕಾರ್ಯಕರ್ತರು ಬಲಿಯಾಗುತ್ತಿದ್ದಾರೆ. ಸೋಮವಾರಪೇಟೆ : ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಸಂದರ್ಭ ನಡೆದ ಕಾರು ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತರೋರ್ವರು ಮೃತಪಟ್ಟು, ಈರ್ವರು ಗಂಭೀರ ಗಾಯಗೊಂಡಿರುವ ಪ್ರಕರಣಕ್ಕೆ ಸಂಬAಧಿಸಿ ದಂತೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸೋಮ ವಾರಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ವತಿಯಿಂದ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಆಯೋಜನೆಗೊಂಡಿದ್ದ ಪ್ರತಿಭಟನೆಯಲ್ಲಿ ಘಟನೆಯನ್ನು ಖಂಡಿಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಮತಾಂಧರ ಅಟ್ಟಹಾಸ ಮಿತಿಮೀರುತ್ತಿದೆ. ರಾಜ್ಯಾದ್ಯಂತ ಹಿಂದೂ ಸಮಾಜ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿಗಳು ಹೆಚ್ಚುತ್ತಿವೆ ಎಂದು ಆರೋಪಿಸಿದರು.
ಸಿದ್ದಾಪುರದಲ್ಲಿ ನಡೆದ ಘಟನೆಯು ಆಕಸ್ಮಿಕವಲ್ಲ, ಅದೊಂದು ಉದೇಶಪೂರ್ವಕ ಕೃತ್ಯವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರನ್ನು ಹತ್ತಿಕ್ಕುವಂತಹ ಮನಸ್ಥಿತಿ ಹೆಚ್ಚುತ್ತಿದೆ. ಓಲೈಕೆ ರಾಜಕಾರಣಕ್ಕೆ ಹಿಂದೂ ಸಮಾಜದ ಕಾರ್ಯಕರ್ತರು ಬಲಿಯಾಗುತ್ತಿದ್ದಾರೆ. ಮತಾಂಧತೆಯ ಮಾನಸಿಕತೆಯಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ಇಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳುವವರ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಾರ್ಯಕರ್ತರ ಮೇಲೆ ಕಾರು ಹತ್ತಿಸಿ ಉದ್ದೇಶಪೂರ್ವಕ ಹತ್ಯೆ ಮಾಡಿರುವ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಮೃತನ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಕಲ್ಪಿಸಬೇಕು. ಅಮಾಯಕರ ಮೇಲಿನ ಹಲ್ಲೆ, ಹತ್ಯೆಗಳು ನಿಲ್ಲಬೇಕು. ಇದು ಹೀಗೆಯೇ ಮುಂದುವರೆದರೆ ಬಿಜೆಪಿಯಿಂದ ತಕ್ಕ ಪ್ರತ್ಯುತ್ತರ ನೀಡಲಾಗುವುದು. ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಮಂಡಲ ಬಿಜೆಪಿ ಅಧ್ಯಕ್ಷ ಗೌತಮ್ ಗೌಡ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ, ಪಕ್ಷದ ಮುಖಂಡರುಗಳಾದ ಹೆಚ್.ಕೆ. ಮಾದಪ್ಪ, ಬಿ.ಜೆ. ದೀಪಕ್, ದರ್ಶನ್ ಜೋಯಪ್ಪ, ಬಿ.ಆರ್. ಮಹೇಶ್, ಶುಭಕರ್, ರೂಪಾ ಸತೀಶ್, ತಂಗಮ್ಮ, ಮಲ್ಲಾಜಿರ ಪ್ರವೀಣ್, ಸುಭಾಷ್ ತಿಮ್ಮಯ್ಯ, ಜಯಾನಂದ್, ಸಿ.ಡಿ. ನೆಹರು ಸೇರಿದಂತೆ ಇತರರು ಉಪಸ್ಥಿತರಿದ್ದರು.