ಸಿದ್ದಾಪುರ, ಏ. ೨೦: ವಾಲ್ನೂರು - ತ್ಯಾಗತ್ತೂರು ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ವಾಹನ ಡಿಕ್ಕಿಯಾಗಿ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದರು.ವಾಹನ ಡಿಕ್ಕಿ ಸಿದ್ದಾಪುರ, ಏ. ೨೦: ವಾಲ್ನೂರು - ತ್ಯಾಗತ್ತೂರು ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಮೂವರು ಬಿಜೆಪಿ ಕಾರ್ಯಕರ್ತರ ಮೇಲೆ ವಾಹನ ಡಿಕ್ಕಿಯಾಗಿ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದರು.ವಾಹನ ಡಿಕ್ಕಿ ಕಾರ್ಯಕರ್ತರ ನೆರವಿಗೆ ನಿಲ್ಲಲಿದೆ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚುರಂಜನ್, ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಹ್ಮಣಿ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ವಿ.ಕೆ. ಲೋಕೇಶ್, ಪ್ರಮುಖರಾದ ಭುವಿನ್ ಇನ್ನಿತರರು ಹಾಜರಿದ್ದರು.