ಕುಶಾಲನಗರ, ಏ. ೨೫: ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ ೮೦೦ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕುಶಾಲನಗರದ ಸರ್ಕಾರಿ ಆಸ್ಪತ್ರೆ, ಕೊಪ್ಪ, ಪಿರಿಯಾಪಟ್ಟಣ, ಮಡಿಕೇರಿ ಸೇರಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.