ಮಡಿಕೇರಿ, ಮೇ ೪: ತಾ. ೭ ರಂದು ಮಂಗಳವಾರ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ ಇರುವುದರಿಂದ ಅಂದು ಮಧ್ಯಾಹ್ನ ೨ ಗಂಟೆಯ ನಂತರ ದೇವಾಲಯಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ. ಅವರು ತಿಳಿಸಿದ್ದಾರೆ.