ಮಡಿಕೇರಿ, ಜೂ. ೧೮: ಕೊಡಗು ಜಿಲ್ಲಾ ಕಿವುಡರ ಸಂಘದ ವಾರ್ಷಿಕ ಮಹಾಸಭೆ ತಾ.೩೦ರ ಬೆಳಿಗ್ಗೆ ೧೦:೩೦ ಗಂಟೆಗೆ ವೀರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಿವುಡರ ಸಂಘದ ಪದಾಧಿಕಾರಿಗಳಾದ ಶಂಕರನಾರಾಯಣ ಅವರು ತಿಳಿಸಿದ್ದಾರೆ.