ಮಡಿಕೇರಿ, ಜೂ.೨೩ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟವಾಗುವ ತ್ರೆöÊಮಾಸಿಕ ‘ಹಿಂಗಾರ’ ಪುಸ್ತಕ ೬ ಸಂಚಿಕೆಗಳ ಒಟ್ಟು ‘ಸಂಯುಕ್ತ ಸಂಚಿಕೆ’ಯನ್ನು ಹೊರತರಲು ಉದ್ದೇಶಿಸಲಾಗಿದೆ.
ಈ ಸಂಬAಧ ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಹನಿಗವನ, ಜನಪದ, ಸಂಸ್ಕೃತಿ, ಕಲೆ, ಸಾಹಿತ್ಯ, ವ್ಯಕ್ತಿಚಿತ್ರ ಮತ್ತಿತರ ವಿಚಾರಗಳ ಕುರಿತು ಬರಹಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು “ಅರೆಭಾಷೆ ಬರಹ’ ಗಳನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿ, ಕಾಫಿ ಕೃಪಾ ಕಟ್ಟಡ, ೧ನೇ ಮಹಡಿ, ರಾಜಾಸೀಟು ರಸ್ತೆ, ಮಡಿಕೇÀರಿ ೫೭೧ ೨೦೧ ಇಲ್ಲಿಗೆ ಅಂಚೆ ಅಥವಾ ಇ-ಮೇಲ್ (ಚಿಡಿebಚಿseಚಿಛಿಚಿಜemಥಿ@gmಚಿiಟ.ಛಿom) ಮೂಲಕ ತುರ್ತಾಗಿ ಕಳುಹಿಸಲು ಕೋರಿದೆ.
ಹೆಚ್ಚಿನ ಮಾಹಿತಿಯನ್ನು ರಿಜಿಸ್ಟಾçರ್ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ ಕಟ್ಟಡ, ಮಡಿಕೇರಿ, ಕೊಡಗು ಜಿಲ್ಲೆ, ಮೊ ನಂ ೬೩೬೨೫೮೮೬೭೭ ಇಲ್ಲಿಂದ ಪಡೆಯಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ತಿಳಿಸಿದ್ದಾರೆ.