ಮಡಿಕೇರಿ, ಜೂ. ೩೦: ಪ್ರಸಕ್ತ ಸಾಲಿನ ಜೂನ್-೨೦೨೪ರ ಅಂತ್ಯದ ವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾಮಟ್ಟದ ತ್ರೆöÊಮಾಸಿಕ ಸಭೆಯು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಅಧ್ಯಕ್ಷತೆಯಲ್ಲಿ ತಾ. ೬ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.