ಮಡಿಕೇರಿ, ಜು. ೨: ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ವಾಸವಾಗಿರುವ ಸಾರ್ವಜನಿಕರು ಕುಶಾಲನಗರ ಪುರಸಭೆಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) (ಹಂತ -೪) ಯೋಜನೆ ಅಡಿ ವಿವಿಧ ವೈಯಕ್ತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಸೌಲಭ್ಯ ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಸಂಬAಧಪಟ್ಟ ದಾಖಲಾತಿಗಳೊಂದಿಗೆ ತಾ. ೬ ರ ಸಂಜೆ ೫.೩೦ ಗಂಟೆಯೊಳಗೆ ಮುಖ್ಯಾಧಿಕಾರಿಗಳು ಪುರಸಭೆ ಕುಶಾಲನಗರ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಕುಶಾಲನಗರ ಪುರಸಭೆ ಕಚೇರಿಯಲ್ಲಿ ಪಡೆದುಕೊಳ್ಳಬಹುದು ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ(ಮುನಿಸಿಪಾಲಿಟಿ) (ಹಂತ-೪) ಯೋಜನೆ ಅಡಿ ಪರಿಶಿಷ್ಟ ಜಾತಿ ಜನಾಂಗದ ವ್ಯಕ್ತಿ ಸಂಬAಧಿಸಿದ ಕಾರ್ಯಕ್ರಮಗಳಿಗೆ ಮೀಸಲು.
ಸೌಲಭ್ಯಗಳ ವಿವರ: ೨೦೨೨-೨೩ ರಿಂದ ೨೦೨೪-೨೫ನೇ ಸಾಲಿಗೆ ವಿವಿಧ ವಸತಿ ಯೋಜನೆ ಪಕ್ಕಾ ಮನೆ ನಿರ್ಮಿಸಲು ಸರಕಾರದ ಇತರೆ ವಸತಿ ಯೋಜನೆ ಅಡಿ ಹೊಂದಾಣಿಕೆ ಮೊತ್ತ ಪಾವತಿಸಲು ಸಹಾಯಧನ, ೧೦ನೇ ತರಗತಿ ಮೇಲ್ಪಟ್ಟು ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುವ ವಾರ್ಷಿಕ ಆದಾಯ ೨.೫೦ ಲಕ್ಷ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಪಡಿತರ ಚೀಟಿ, ಆಧಾರ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ ೧ ಭಾವಚಿತ್ರ, ಆದಾಯ ದೃಢೀಕರಣ ಪತ್ರ (ಆದಾಯವು ೩ ಲಕ್ಷದೊಳಗಿರಬೇಕು), ಇತರೆ ವಸತಿ ಯೋಜನೆಯಡಿ ಆಯ್ಕೆಯಾದ ಕಾರ್ಯಾದೇಶ ಪತ್ರ ಸಲ್ಲಿಸಬೇಕು.
ರಾಷ್ಟಿçÃಯ, ಅಂರ್ರಾಷ್ಟಿçÃಯ, ರಾಜ್ಯಮಟ್ಟದ ವಿವಿಧ ಕಲೆ, ಕ್ರೀಡೆ, ಸಾಂಸ್ಕೃತಿಕ, ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಾವತಿ, ಪಡಿತರ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ ೧ ಭಾವಚಿತ್ರ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ (ಆದಾಯವು ೩ ಲಕ್ಷದೊಳಗಿರಬೇಕು), ವ್ಯಾಸಂಗ ದೃಢೀಕರಣ ಪತ್ರ, ಆಯ್ಕೆಗೆ ಸಂಬAಧಪಟ್ಟ ವಿಭಾಗದ ದೃಢೀಕರಣ ಪತ್ರ ಅಗತ್ಯವಿದೆ.
ಪರಿಶಿಷ್ಟ ಪಂಗಡದ ಜನಾಂಗದ ವ್ಯಕ್ತಿ ಸಂಬAಧಿಸಿದ ಕಾರ್ಯಕ್ರಮಗಳಿಗೆ ಮೀಸಲು: ಒಂದು ಬಾರಿಗೆ ಮಾತ್ರ ಪರಿಶಿಷ್ಟ ಪಂಗಡದವರಿಗೆ ಮನೆಯ ಮೇಲ್ಛಾವಣಿ ದುರಸ್ತಿಗೆ ಸಾಮಗ್ರಿ ಅಥವಾ ಅವಶ್ಯಕ ಸಾಮಗ್ರಿಗಳನ್ನು ಖರೀದಿಸಲು ಧನಸಹಾಯ. ಪಡಿತರ ಚೀಟಿ, ಮತದಾರರ ಗುರುತಿನಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಫಲಾನುಭವಿಯ ೩ ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಅರ್ಜಿದಾರರು ಸೌಲಭ್ಯ ಪಡೆಯಲು ಯಾವುದೇ ಮಾಹಿತಿಯನ್ನು ಮುಚ್ಚಿಟ್ಟಿಲ್ಲವೆಂದು, ಸುಳ್ಳು ಮಾಹಿತಿ ನೀಡಿಲ್ಲವೆಂದು ನೋಟರೀಕೃತ ಪ್ರಮಾಣ ಪತ್ರ ಸಲ್ಲಿಸಬೇಕು.
ಕುಶಾಲನಗರ ಪುರಸಭೆ ವ್ಯಾಪ್ತಿಯ ವಿವಿಧ ವಿದ್ಯಾಥಿಗಳಿಗೆ ನೆರವು ನೀಡುವುದು. ಪಡಿತರ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ ೧ ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ (ಆದಾಯವು ೩ ಲಕ್ಷದೊಳಗಿರಬೇಕು), ವ್ಯಾಸಂಗ ದೃಢೀಕರಣ ಪತ್ರ. ರಾಷ್ಟಿçÃಯ, ಅಂರ್ರಾಷ್ಟಿçÃಯ ರಾಜ್ಯಮಟ್ಟದ ವಿವಿಧ ಕಲೆ, ಕ್ರೀಡೆ, ಸಾಂಸ್ಕೃತಿಕ, ವ್ಯಾಸಾಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪಾವತಿ, ಪಡಿತರ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ ೧ ಭಾವಚಿತ್ರ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ (ಆದಾಯವು ೩ ಲಕ್ಷದೊಳಗಿರಬೇಕು), ವ್ಯಾಸಂಗ ದೃಢೀಕರಣ ಪತ್ರ, ಆಯ್ಕೆಗೆ ಸಂಬAಧಪಟ್ಟ ವಿಭಾಗದ ದೃಢೀಕರಣ ಪತ್ರ ಸಲ್ಲಿಸಬೇಕು.ಕೌಶಲ್ಯಾಭಿವೃದ್ಧಿ ತರಬೇತಿಯಡಿ ವಿವಿಧ ತರಬೇತಿಗಳಿಗೆ ಕಾಯ್ದಿರಿಸಿದೆ. ಪಡಿತರ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ ೧ ಭಾವಚಿತ್ರ, ಆದಾಯ ಮತ್ತು ಜಾತಿ ದೃಢೀಕರಣ ಪತ್ರ (ಆದಾಯವು ೩ ಲಕ್ಷದೊಳಗಿರಬೇಕು), ಆಯ್ಕೆಗೆ ಸಂಬAಧಪಟ್ಟ ವಿಭಾಗದ ದೃಢೀಕರಣ ಪತ್ರ ಸಲ್ಲಿಸಬೇಕು.
ಇತರೆ ಬಡ ಜನರ ವ್ಯಕ್ತಿ ಸಂಬAಧಿತ ಕಾರ್ಯಕ್ರಮಗಳಿಗೆ ಮೀಸಲು: ೨೦೨೨-೨೩ ರಿಂದ ೨೦೨೪-೨೫ನೇ ಸಾಲಿಗೆ ಬ್ಯಾಂಕ್ಗಳ ನೆರವಿನಿಂದ ಸಣ್ಣ ಉದ್ದಿಮೆಯನ್ನು ಆರಂಭಿಸಲು ಇಚ್ಚಿಸುವ ಸಣ್ಣ ಉದ್ದಿಮೆದಾರರಿಗೆ ಯೋಜನಾ ವೆಚ್ಚದ ಶೇ. ೫೦ ರಷ್ಟು ಅಥವಾ ಡೇನಲ್ಮ್ ಯೋಜನೆಯಡಿ ಉದ್ದಿಮೆಗಾಗಿ ಸಾಲ ಪಡೆದ ಫಲಾನುಭವಿಗಳಿಗೆ ಸಾಲ ಮರು ಪಾವತಿಗಾಗಿ ಸಹಾಯಧನ. ೧) ಪಡಿತರ ಚೀಟಿ, ೨) ಆಧಾರ್ ಕಾರ್ಡ್, ೩) ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ೪) ಅಭ್ಯರ್ಥಿಯ ೧ ಭಾವಚಿತ್ರ, ೫) ಆದಾಯ ದೃಢೀಕರಣ ಪತ್ರ (ಆದಾಯವು ೩ ಲಕ್ಷದೊಳಗಿರಬೇಕು).
೧೦ನೇ ತರಗತಿ ಮೇಲ್ಪಟ್ಟು ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುವ ವಾರ್ಷಿಕ ಆದಾಯ ೨.೫೦ ಲಕ್ಷ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು) ೧) ಪಡಿತರ ಚೀಟಿ, ೨) ಆಧಾರ್ ಕಾರ್ಡ್, ೩) ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ೪) ಅಭ್ಯರ್ಥಿಯ ೧ ಭಾವಚಿತ್ರ, ೫) ಆದಾಯ ದೃಢೀಕರಣ ಪತ್ರ (ಆದಾಯವು ೩ ಲಕ್ಷದೊಳಗಿರಬೇಕು), ೬) ವ್ಯಾಸಂಗ ದೃಢೀಕರಣ ಪತ್ರ ಅಗತ್ಯ.
ವಿಶೇಷಚೇತನರ ವೈಯಕ್ತಿಕ ಸಂಬAಧಿತ ಕಾರ್ಯಕ್ರಮಗಳಿಗೆ ಮೀಸಲು: ೨೦೨೨-೨೩ ರಿಂದ ೨೦೨೪-೨೫ ವಿವಿಧ ವಸತಿ ಯೋಜನೆ ಪಕ್ಕಾ ಮನೆ ನಿರ್ಮಿಸಲು ಸರಕಾರದ ಇತರೆ ವಸತಿ ಯೋಜನೆಯಡಿ ಹೊಂದಾಣಿಕೆ ಮೊತ್ತ ಪಾವತಿಸಲು ಸಹಾಯಧನ.
ಬ್ಯಾಂಕ್ಗಳ ನೆರವಿನಿಂದ ಸಣ್ಣ ಉದ್ದಿಮೆಯನ್ನು ಆರಂಭಿಸಲು ಇಚ್ಚಿಸುವ ಸಣ್ಣ ಉದ್ದಿಮೆದಾರರಿಗೆ ಯೋಜನಾ ವೆಚ್ಚದ ಶೇ. ೫೦ ರಷ್ಟು ಅಥವಾ ಡೇನಲ್ಮ್ ಯೋಜನೆಯಡಿ ಉದ್ದಿಮೆಗಾಗಿ ಸಾಲ ಪಡೆದ ಫಲಾನುಭವಿಗಳಿಗೆ ಸಾಲ ಮರು ಪಾವತಿಗಾಗಿ ಸಹಾಯಧನ. ಪಡಿತರ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ ೧ ಭಾವಚಿತ್ರ, ಆದಾಯ ದೃಢೀಕರಣ ಪತ್ರ (ಆದಾಯವು ೩ ಲಕ್ಷದೊಳಗಿರಬೇಕು), ಇತರೆ ವಸತಿ ಯೋಜನೆಯಡಿ ಆಯ್ಕೆಯಾದ ಕಾರ್ಯಾದೇಶ ಪತ್ರ, ಅಂಗವಿಕಲತೆಯ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪಡೆದಿರುವ ಪ್ರಮಾಣ ಪತ್ರದ ಪ್ರತಿ ಸಲ್ಲಿಸಬೇಕು.
ಜೀವ ವಿಮೆ ಆರೋಗ್ಯ ವಿಮೆ, ವಾರ್ಷಿಕ ಪ್ರಿಮಿಯಮ್ ಕಂತುಗಳನ್ನು ಮಾಡಿಸುವುದು, ನವೀಕರಿಸುವುದು ಹಾಗೂ ತ್ರಿಚಕ್ರ ವಾಹನ ನೀಡುವುದು. ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಫಲಾನುಭವಿಯ ೨ ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ (ಆದಾಯವು ೩ ಲಕ್ಷದೊಳಗಿರಬೇಕು), ಅಂಗವಿಕಲತೆಯ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪಡೆದಿರುವ ಪ್ರಮಾಣ ಪತ್ರದ ನಕಲು, ಅರ್ಜಿದಾರರು ಸೌಲಭ್ಯ ಪಡೆಯಲು ಯಾವುದೇ ಮಾಹಿತಿಯನ್ನು ಮುಚ್ಚಿಟ್ಟಿಲ್ಲವೆಂದು, ಸುಳ್ಳು ಮಾಹಿತಿ ನೀಡಿಲ್ಲವೆಂದು ನೋಟರಿ ಪ್ರಮಾಣ ಪತ್ರ (ಮಾದರಿ ನಮೂನೆಯನ್ನು ಕಚೇರಿಯ ನಾಮಫಲಕದಲ್ಲಿ ಅಳವಡಿಸಲಾಗಿದೆ).
೧೦ನೇ ತರಗತಿ ಮೇಲ್ಪಟ್ಟು ವಿವಿಧ ಹಂತಗಳಲ್ಲಿ ವ್ಯಾಸಂಗ ಮಾಡುವ ವಾರ್ಷಿಕ ಆದಾಯ ೨.೫೦ ಲಕ್ಷ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಪಡಿತರ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಯ ೧ ಭಾವಚಿತ್ರ, ಆದಾಯ ದೃಢೀಕರಣ ಪತ್ರ (ಆದಾಯವು ೩ ಲಕ್ಷದೊಳಗಿರಬೇಕು), ವ್ಯಾಸಂಗ ದೃಢೀಕರಣ ಪತ್ರ, ಅಂಗವಿಕಲತೆಯ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪಡೆದಿರುವ ಪ್ರಮಾಣ ಪತ್ರ ನಕಲು. ಎಲ್ಲಾ ಅರ್ಜಿದಾರರ ಆಯ್ಕೆಯನ್ನು ಪುರಸಭೆ ಕಾಯ್ದಿರಿಸಿಕೊಂಡಿದೆ.