ಮಡಿಕೇರಿ, ಜು. ೬: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಗೆ ಸದಸ್ಯರುಗಳನ್ನು ನೇಮಕ ಮಾಡಲಾಗಿದ್ದು, ಕೊಡವ ಅಕಾಡೆಮಿಗೆ ಪುತ್ತರೀರ ಪಪ್ಪು ತಿಮ್ಮಯ್ಯ, ಕಂಬೇಯAಡ ದೀನಾ, ಮೊಳ್ಳೆಕುಟ್ಟಂಡ ದಿನು ಬೋಜಪ್ಪ, ಕೊಡಿಂಜಮ್ಮAಡ ಎಂ. ಬಾಲಕೃಷ್ಣ, ಪಾಣಿಕುಟ್ಟೀರ ಕೆ. ಕುಟ್ಟಪ್ಪ, ಪೊನ್ನೀರ ಗಗನ್, ಕುಡಿಯರ ಕಾವೇರಪ್ಪ, ನಾಯಂದೀರ ಶಿವಾಜಿ, ಚೆಪ್ಪುಡೀರ ಉತ್ತಪ್ಪ, ನಾಯಕಂಡ ಬೇಬಿ ಚಿಣ್ಣಪ್ಪ, ಚೊಟ್ಟೆಯಂಡ ಸಂಜು ಕಾವೇರಪ್ಪ, ನಾಪಂಡ ಗಣೇಶ್.
ಗೌಡ ಅಕಾಡೆಮಿಗೆ ಸೂದನ ಈರಪ್ಪ, ಲೋಕೇಶ್ ಊರುಬೈಲು, ಸಂದೀಪ್ ಪಿ.ಎಂ. ಇವರುಗಳನ್ನು ಸದಸ್ಯರುಗಳನ್ನಾಗಿ ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್. ಗೀತಾಬಾಯಿ ಆದೇಶ ಹೊರಡಿಸಿದ್ದಾರೆ.