ಕೂಡಿಗೆ, ಜು. ೧೦: ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಹಾಸನ ಅಮ್ಮ ಕಣ್ಣಿನ ಆಸ್ಪತ್ರೆ ಸಹಯೋಗ ದೊಂದಿಗೆ ತಾ.೨೧ ರಂದು ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ಮತ್ತು ಸಾರ್ವಜನಿಕರಿಗೆ ಸಹಕಾರ ಸಂಘದ ರೈತ ಸಮುದಾಯ ಭವನದ ಸಭಾಂಗಣದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಮತ್ತು ಶಸ್ತç ಚಿಕಿತ್ಸೆ ನಡೆಯಲಿದೆ.