ಮಡಿಕೇರಿ, ಜು. ೧೯: ಕೊಡಗು ಜಿಲ್ಲೆಯಲ್ಲಿ ಕಳೆದ ಎಂಟತ್ತು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಇಡೀ ಜಿಲ್ಲೆ ಅಲ್ಲೋಲ ಕಲ್ಲೋಲವಾದಂತಾಗಿದೆ. ದಿನೇ ದಿನೇ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ನದಿ ಪಾತ್ರದ ಹಲವೆಡೆಗಳಲ್ಲಿ ಜನರು ಸಂತ್ರಸ್ತರಾಗಿದ್ದಾರೆ. ಜಲಾವೃತಗೊಳ್ಳುತ್ತಿರುವ ಅಪಾಯದ ಸನ್ನಿವೇಶದೊಂದಿಗೆ ಮನೆ ಮಠಗಳನ್ನು ಕಳೆದುಕೊಂಡು ಬಹಳಷ್ಟು ಮಂದಿ ಸಂಕಷ್ಟಕ್ಕೆ ತುತ್ತಾಗಿದ್ದಾರೆ.

ಪ್ರವಾಹ ಪರಿಸ್ಥಿತಿಯ ಭೀತಿಯಿಂದಾಗಿ ಹಾಗೂ ಈಗಾಗಲೇ ಮನೆಗಳನ್ನು ಕಳೆದುಕೊಂಡಿರುವ ಜನರ ಅನುಕೂಲಕ್ಕಾಗಿ ಜಿಲ್ಲೆಯ ವಿವಿಧೆಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಜಿಲ್ಲೆಯ ಐದೂ ತಾಲೂಕುಗಳ ವ್ಯಾಪ್ತಿಯಲ್ಲಿ ಕೆಲವು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು ಈ ಕೇಂದ್ರಗಳಿಗೆ ತೆರಳಿ ಆಶ್ರಯ ಪಡೆದುಕೊಳ್ಳಲು ಜಿಲ್ಲಾಡಳಿತ ಮನವಿ ಮಾಡಿದೆ.

ಪೊನ್ನಂಪೇಟೆ : ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಳುಗೋಡು ಕೋಟೆಕೊಪ್ಪ ಪೈಸಾರಿಯಲ್ಲಿ ಮನೆಗೆ ಮಳೆಯ ನೀರು ನುಗ್ಗಿದ್ದ ಕಾರಣ ಆ ಕುಟುಂಬದ ೭ ಜನರನ್ನು

(ಮೊದಲ ಪುಟದಿಂದ) ಆಯಾ ತಹಶೀಲ್ದಾರರುಗಳ ನೇತೃತ್ವದಲ್ಲಿ ಇದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಕೆಲವರು ಸಂಬAಧಿಕರ ಮನೆಗೆ ತೆರಳಿ ಆಶ್ರಯ ಪಡೆದುಕೊಂಡಿದ್ದಾರೆ. ಕಂದಾಯ ಇಲಾಖಾ ಅಧಿಕಾರಿಗಳು ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುತ್ತಿದ್ದಾರೆ. ಜಿಲ್ಲಾಡಳಿತವೂ ಈ ಬಗ್ಗೆ ಸೂಚನೆಗಳನ್ನು ನೀಡಿದೆ. ಜಿಲ್ಲೆಯಲ್ಲಿ ತಾ. ೨೦ರಂದು (ಇಂದು) ಕೂಡ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಸಿದ್ದಾಪುರ : ಕರಡಿಗೋಡು ಗ್ರಾಮದಲ್ಲಿ ನದಿ ತೀರದ ತಗ್ಗುಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದ ಹಾಗೂ ಜಲಾವೃತಗೊಂಡ ೬ ಮನೆಗಳ ಕುಟುಂಬಸ್ಥರನ್ನು ಸ್ಥಳಾಂತರ ಮಾಡಲಾಗಿದ್ದು, ಸಿದ್ದಾಪುರದ ಸ್ವರ್ಣಮಾಲ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ತೆರೆಯಲಾದ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಒಟ್ಟು ಆರು ಕುಟುಂಬಗಳು ೧೮ ಮಂದಿ ಸಂಸಾರದೊAದಿಗೆ ಸ್ವರ್ಣಮಾಲ ಪರಿಹಾರ ಕೇಂದ್ರದಲ್ಲಿ ಇದ್ದಾರೆ.ಪೊನ್ನಂಪೇಟೆ : ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೊಕ್ಯ ಗ್ರಾಮದ ತೂಗು ಸೇತುವೆ ಕಡಿದು ಹೋಗಿರುವ ಕಾರಣ ಅಲ್ಲಿನ ಸಾರ್ವಜನಿಕರಿಗೆ ಗ್ರಾಮದಿಂದ ಹೊರಬರಲು ತೊಂದರೆಯಾಗಿದೆ. ಹಾಗಾಗಿ ಅಲ್ಲಿನ ೧೧ ಕುಟುಂಬಗಳಿಗೆ ಜಿಲ್ಲಾ ಆಡಳಿತ ವತಿಯಿಂದ ಆಹಾರ ಸಾಮಗ್ರಿ ಕಿಟ್‌ಗಳನ್ನು ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್ ಕುಮಾರ್ ಹಾಗೂ ಕಂದಾಯ ಪರಿವೀಕ್ಷಕ ಸುಧೀಂದ್ರ, ಗ್ರಾಮ ಆಡಳಿತಾಧಿಕಾರಿ ಹನುಮಂತ, ಸಿಬ್ಬಂದಿಗಳಾದ ಜತಿನ್, ಉಮೇಶ್ ವಿತರಣೆ ಮಾಡಿದರು.

ಬರಡಿ ಗ್ರಾಮದಲ್ಲಿ

(ಮೊದಲ ಪುಟದಿಂದ) ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿ ಸಚಿನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂಜುAಡಸ್ವಾಮಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಭಾಗದಲ್ಲಿ ತಗ್ಗು ಪ್ರದೇಶದಲ್ಲಿ ವಾಸ ಮಾಡುತ್ತಿರುವ ಮೂರು ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದ್ದು, ಅವರಿಗೆ ಕಂದಾಯ ಇಲಾಖೆ ವತಿಯಿಂದ ಅಗತ್ಯ ವಸ್ತುಗಳನ್ನು ನೀಡಲಾಗಿದೆ ಎಂದು ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ತಿಳಿಸಿದ್ದಾರೆ.

ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಬೆಟ್ಟದಕಾಡು ರಸ್ತೆಯಲ್ಲಿ ನೀರು ತುಂಬಿದ್ದು ಸಂಪರ್ಕ ಕಡಿತಗೊಂಡಿದೆ. ಅಲ್ಲದೆ ಈ ಭಾಗದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡಿರುವ ಕಾಮಗಾರಿಯು ಜಲಾವೃತಗೊಂಡಿರುತ್ತದೆ. ಇದೇ ರೀತಿ ಮಳೆ ಮುಂದುವರಿದಲ್ಲಿ ಕುಂಬಾರಗುAಡಿ ಹಾಗೂ ಬೆಟ್ಟದಕಾಡು ಭಾಗದ ತಗ್ಗು ಪ್ರದೇಶಗಳಲ್ಲಿರುವ ಮನೆಗಳು ಜಲಾವೃತಗೊಳ್ಳುವ ಸಾಧ್ಯತೆ ಕಂಡು ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಕಂದಾಯ ಇಲಾಖೆ ವತಿಯಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ಕಿರಣ್ ಗೌರಯ್ಯ ತಿಳಿಸಿದ್ದಾರೆ.

ಸಿದ್ದಾಪುರ ವ್ಯಾಪ್ತಿ - ಮೂರು ಕಾಳಜಿ ಕೇಂದ್ರ

(ಮೊದಲ ಪುಟದಿಂದ) ಕುಟುಂಬಸ್ಥರನ್ನು ವೀರಾಜಪೇಟೆ ತಾಲೂಕು ತಹಶೀಲ್ದಾರ್ ರಾಮಚಂದ್ರ ನೇತೃತ್ವದಲ್ಲಿ ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಕರಡಿಗೋಡು ಗ್ರಾಮದಲ್ಲಿ ತಗ್ಗು ಪ್ರದೇಶದ ಎಂಟು ಮನೆಗಳ ಬಳಿ ನೀರು ಬಂದಿದ್ದು P(ಮೊದಲ ಪುಟದಿಂದ) ಕುಟುಂಬಸ್ಥರನ್ನು ವೀರಾಜಪೇಟೆ ತಾಲೂಕು ತಹಶೀಲ್ದಾರ್ ರಾಮಚಂದ್ರ ನೇತೃತ್ವದಲ್ಲಿ ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಕರಡಿಗೋಡು ಗ್ರಾಮದಲ್ಲಿ ತಗ್ಗು ಪ್ರದೇಶದ ಎಂಟು ಮನೆಗಳ ಬಳಿ ನೀರು ಬಂದಿದ್ದು ಕರಡಿಗೋಡು-ಚಿಕ್ಕನಹಳ್ಳಿ ಸಂಪರ್ಕದ ಕಿರು ಸೇತುವೆಯು ಮುಳುಗಡೆಗೊಂಡಿರುತ್ತದೆ. ಅಲ್ಲದೆ ಸಿದ್ದಾಪುರದಿಂದ ಕರಡಿಗೋಡು ಗ್ರಾಮಕ್ಕೆ ತೆರಳುವ ಸಂಪರ್ಕ ರಸ್ತೆಯಲ್ಲಿ ನೀರು ತುಂಬಿದ್ದು, ಆ ಭಾಗದ ನಿವಾಸಿಗಳು ಇದೀಗ ಪರ್ಯಾಯ ಮಾರ್ಗವಾಗಿ ವಾಹನಗಳಲ್ಲಿ ತೆರಳುತ್ತಿರುವುದು ಜಲಾವೃತಗೊಂಡಿದ್ದು, ಕರಡಿಗೋಡು ಹಾಗೂ ಗುಹ್ಯ ಗ್ರಾಮದ ಕೂಡುಗದ್ದೆ ಭಾಗಕ್ಕೆ ತಹಶೀಲ್ದಾರ್ ರಾಮಚಂದ್ರ ಭೇಟಿ ನೀಡಿ ಅಪಾಯದಲ್ಲಿರುವ ನದಿ ತೀರದ ನಿವಾಸಿಗಳನ್ನು ಪರಿಹಾರ ಕೇಂದ್ರಕ್ಕೆ ಬರು(ಮೊದಲ ಪುಟದಿಂದ) ಕುಟುಂಬಸ್ಥರನ್ನು ವೀರಾಜಪೇಟೆ ತಾಲೂಕು ತಹಶೀಲ್ದಾರ್ ರಾಮಚಂದ್ರ ನೇತೃತ್ವದಲ್ಲಿ ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಕರಡಿಗೋಡು ಗ್ರಾಮದಲ್ಲಿ ತಗ್ಗು ಪ್ರದೇಶದ ಎಂಟು ಮನೆಗಳ ಬಳಿ ನೀರು ಬಂದಿದ್ದು ಕರಡಿಗೋಡು-ಚಿಕ್ಕನಹಳ್ಳಿ ಸಂಪರ್ಕದ ಕಿರು ಸೇತುವೆಯು ಮುಳುಗಡೆಗೊಂಡಿರುತ್ತದೆ. ಅಲ್ಲದೆ ಸಿದ್ದಾಪುರದಿಂದ ಕರಡಿಗೋಡು ಗ್ರಾಮಕ್ಕೆ ತೆರಳುವ ಸಂಪರ್ಕ ರಸ್ತೆಯಲ್ಲಿ ನೀರು ತುಂಬಿದ್ದು, ಆ ಭಾಗದ ನಿವಾಸಿಗಳು ಇದೀಗ ಪರ್ಯಾಯ ಮಾರ್ಗವಾಗಿ ವಾಹನಗಳಲ್ಲಿ ತೆರಳುತ್ತಿರುವುದು ಕಂಡು ಬರುತ್ತದೆ. ಕಾವೇರಿ ನದಿಯು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ವೀರಾಜಪೇಟೆ ತಾಲೂಕು ರಾಮಚಂದ್ರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಮೊಖಂ ಹೂಡಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನದಿ ತೀರದ ನಿವಾಸಿಗಳಿಗೆ ತುರ್ತಾಗಿ ಆಶ್ರಯ ಪಡೆಯಲು ಮೂರು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು ಅಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದಾರೆ. ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಗುಹ್ಯ ಗ್ರಾಮದ ಶ್ರೀ ಅಗಸ್ತೆö್ಯÃಶ್ವರ ದೇವಾಲಯದ ಸಮೀಪದ ಗದ್ದೆಗಳು ಸಂಪೂರ್ಣವಾಗಿ ಮುಳುಗಡೆಗೊಂಡಿದ್ದು ಕಕ್ಕಟ್ಟುಕಾಡು ರಸ್ತೆಯ ಸಂಪರ್ಕ ಕಡಿತಗೊಂಡಿರುತ್ತದೆ. ಕರಡಿಗೋಡು ಗ್ರಾಮದ ಹೊಸಗದ್ದೆ ಭಾಗದಲ್ಲಿ ಮನೆಗಳ ಸುತ್ತ ಜಲಾವೃತಗೊಂಡಿದ್ದು, ಕರಡಿಗೋಡು ಹಾಗೂ ಗುಹ್ಯ ಗ್ರಾಮದ ಕೂಡುಗದ್ದೆ ಭಾಗಕ್ಕೆ ತಹಶೀಲ್ದಾರ್ ರಾಮಚಂದ್ರ ಭೇಟಿ ನೀಡಿ ಅಪಾಯದಲ್ಲಿರುವ ನದಿ ತೀರದ ನಿವಾಸಿಗಳನ್ನು ಪರಿಹಾರ ಕೇಂದ್ರಕ್ಕೆ ಬರುವಂತೆ ಮನವೊಲಿಸಿದರು. ಕರಡಿಗೋಡು ಹಾಗೂ ಗುಹ್ಯ ಗ್ರಾಮಗಳಲ್ಲಿ ಪರಿಹಾರ ಕೇಂದ್ರಗಳಿಗೆ ಸಂತ್ರಸ್ತರು ಬರುವಂತೆ ಕೋರಿಕೊಂಡರೂ ಕೂಡ ಸಂತ್ರಸ್ತರು ಪರಿಹಾರ ಕೇಂದ್ರಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆಯಾಗಿದೆ. ಪರಿಹಾರ ಕೇಂದ್ರದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಆಹಾರ ಪದಾರ್ಥಗಳನ್ನು ದಾಸ್ತಾನು ನೀಡಲಾಗಿದೆ. ಅಲ್ಲದೆ ಅಡುಗೆ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ವೀರಾಜಪೇಟೆ ತಾಲೂಕು ಆಡಳಿತ ಕಂದಾಯ ಇಲಾಖೆ ಅಧಿಕಾರಿಗಳು ಪ್ರವಾಹ ಪೀಡಿತ ಎಲ್ಲಾ ಸ್ಥಳಗಳಿಗೂ ಭೇಟಿ ನೀಡಿ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ನೀರಿನ ಪ್ರಮಾಣ ಮತ್ತಷ್ಟು ಏರಿಕೆಯಾದಲ್ಲಿ ಅಪಾಯದಲ್ಲಿರುವ ನದಿ ತೀರದ ನಿವಾಸಿಗಳನ್ನು ಸ್ಥಳಾಂತರ ಮಾಡಲು ಸಿದ್ಧತೆಗಳನ್ನು ಕೈಗೊಂಡಿರುವುದಾಗಿ ರಾಮಚಂದ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿ ಹೋಮಪ್ಪ ಬಣಕರ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು. -ವಾಸುವಂತೆ ಮನವೊಲಿಸಿದರು. ಕರಡಿಗೋಡು ಹಾಗೂ ಗುಹ್ಯ ಗ್ರಾಮಗಳಲ್ಲಿ ಪರಿಹಾರ ಕೇಂದ್ರಗಳಿಗೆ ಸಂತ್ರಸ್ತರು ಬರುವಂತೆ ಕೋರಿಕೊಂಡರೂ ಕೂಡ ಸಂತ್ರಸ್ತರು ಪರಿಹಾರ ಕೇಂದ್ರಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆಯಾಗಿದೆ. ಪರಿಹಾರ ಕೇಂದ್ರದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಆಹಾರ ಪದಾರ್ಥಗಳನ್ನು ದಾಸ್ತಾನು ನೀಡಲಾಗಿದೆ. ಅಲ್ಲದೆ ಅಡುಗೆ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ವೀರಾಜಪೇಟೆ ತಾಲೂಕು ಆಡಳಿತ ಕಂದಾಯ ಇಲಾಖೆ ಅಧಿಕಾರಿಗಳು ಪ್ರವಾಹ ಪೀಡಿತ ಎಲ್ಲಾ ಸ್ಥಳಗಳಿಗೂ ಭೇಟಿ ನೀಡಿ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ನೀರಿನ ಪ್ರಮಾಣ ಮತ್ತಷ್ಟು ಏರಿಕೆಯಾದಲ್ಲಿ ಅಪಾಯದಲ್ಲಿರುವ ನದಿ ತೀರದ ನಿವಾಸಿಗಳನ್ನು ಸ್ಥಳಾಂತರ ಮಾಡಲು ಸಿದ್ಧತೆಗಳನ್ನು ಕೈಗೊಂಡಿರುವುದಾಗಿ ರಾಮಚಂದ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿ ಹೋಮಪ್ಪ ಬಣಕರ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು. -ವಾಸುಕಂಡು ಬರುತ್ತದೆ. ಕಾವೇರಿ ನದಿಯು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ವೀರಾಜಪೇಟೆ ತಾಲೂಕು ರಾಮಚಂದ್ರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಮೊಖಂ ಹೂಡಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನದಿ ತೀರದ ನಿವಾಸಿಗಳಿಗೆ ತುರ್ತಾಗಿ ಆಶ್ರಯ ಪಡೆಯಲು ಮೂರು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು ಅಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದಾರೆ. ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಗುಹ್ಯ ಗ್ರಾಮದ ಶ್ರೀ ಅಗಸ್ತೆö್ಯÃಶ್ವರ ದೇವಾಲಯದ ಸಮೀಪದ ಗದ್ದೆಗಳು ಸಂಪೂರ್ಣವಾಗಿ ಮುಳುಗಡೆಗೊಂಡಿದ್ದು ಕಕ್ಕಟ್ಟುಕಾಡು ರಸ್ತೆಯ ಸಂಪರ್ಕ ಕಡಿತಗೊಂಡಿರುತ್ತದೆ. ಕರಡಿಗೋಡು ಗ್ರಾಮದ ಹೊಸಗದ್ದೆ ಭಾಗದಲ್ಲಿ ಮನೆಗಳ ಸುತ್ತ Àರಡಿಗೋಡು-ಚಿಕ್ಕನಹಳ್ಳಿ ಸಂಪರ್ಕದ ಕಿರು ಸೇತುವೆಯು ಮುಳುಗಡೆಗೊಂಡಿರುತ್ತದೆ. ಅಲ್ಲದೆ ಸಿದ್ದಾಪುರದಿಂದ ಕರಡಿಗೋಡು ಗ್ರಾಮಕ್ಕೆ ತೆರಳುವ ಸಂಪರ್ಕ ರಸ್ತೆಯಲ್ಲಿ ನೀರು ತುಂಬಿದ್ದು, ಆ ಭಾಗದ ನಿವಾಸಿಗಳು ಇದೀಗ ಪರ್ಯಾಯ ಮಾರ್ಗವಾಗಿ ವಾಹನಗಳಲ್ಲಿ ತೆರಳುತ್ತಿರುವುದು ಕಂಡು ಬರುತ್ತದೆ. ಕಾವೇರಿ ನದಿಯು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ವೀರಾಜಪೇಟೆ ತಾಲೂಕು ರಾಮಚಂದ್ರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಮೊಖಂ ಹೂಡಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನದಿ ತೀರದ ನಿವಾಸಿಗಳಿಗೆ ತುರ್ತಾಗಿ ಆಶ್ರಯ ಪಡೆಯಲು ಮೂರು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು ಅಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದಾರೆ. ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಗುಹ್ಯ ಗ್ರಾಮದ ಶ್ರೀ ಅಗಸ್ತೆö್ಯÃಶ್ವರ ದೇವಾಲಯದ ಸಮೀಪದ ಗದ್ದೆಗಳು ಸಂಪೂರ್ಣವಾಗಿ ಮುಳುಗಡೆಗೊಂಡಿದ್ದು ಕಕ್ಕಟ್ಟುಕಾಡು ರಸ್ತೆಯ ಸಂಪರ್ಕ ಕಡಿತಗೊಂಡಿರುತ್ತದೆ. ಕರಡಿಗೋಡು ಗ್ರಾಮದ ಹೊಸಗದ್ದೆ ಭಾಗದಲ್ಲಿ ಮನೆಗಳ ಸುತ್ತ

ಸುಳುಗೋಡು ಹಾಗೂ ಬಲ್ಯಮಂಡೂರುವಿನಲ್ಲಿ ಕಾಳಜಿ ಕೇಂದ್ರ

(ಮೊದಲ ಪುಟದಿಂದ) ಸುಳುಗೋಡು ಸರ್ಕಾರಿ ಶಾಲೆಯಲ್ಲಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಕಾಳಜಿ ಕೇಂದ್ರಕ್ಕೆ ಪೊನ್ನಂಪೇಟೆ ತಹಶೀಲ್ದಾರ್ ಮೋಹನ್ ಕುಮಾರ್, ಆರ್‌ಐ ತೆರಳಿ ಪರಿಶೀಲನೆ ನಡೆಸಿದರು ಹಾಗೂ ಬಲ್ಯಮಂಡೂರು ಗ್ರಾಮದಲ್ಲಿ ಮಳೆಯಿಂದ ತೊಂದರೆಗಳಗಾಗಿರುವ ೩ ಕುಟುಂಬಗಳಿಗೆ ಅಲ್ಲಿನ ಸರ್ಕಾರಿ ಶಾಲೆಯ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ.

(ಮೊದಲ ಪುಟದಿಂದ) ಶಾಸಕ ಡಾ. ಮಂತರ್‌ಗೌಡ ಅವರನ್ನು ಸಂಪರ್ಕಿಸಿದ್ದು, ಸುದ್ದಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಶಾಸಕರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಹಾಗೂ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಮಾರ್ಗಮಧ್ಯೆ ಸಿಲುಕಿದವರನ್ನು ತಮ್ಮ ಮನೆಗಳಿಗೆ ಕಳುಹಿಸಿಕೊಡಲು ಮನವಿ ಮಾಡಿದರು.

ನಂತರ ಪೊಲೀಸ್ ಇಲಾಖೆಯ ಎಸ್ಕಾರ್ಟ್ ಕಣ್ಗಾವಲಲ್ಲಿ ಸುರಕ್ಷಿತವಾಗಿ ಸಂಪಾಜೆ ತಲುಪಿಸುವ ವ್ಯವಸ್ಥೆ ಮಾಡಿದ್ದು, ಶಾಸಕ ಡಾ. ಮಂತರ್‌ಗೌಡ ಪ್ರಶಂಸೆಗೆ ಒಳಗಾದರು.

-ಇಬ್ರಾಹಿಂ ಜಿ.ಎ.ಪ್ರಯಾಣಿಕರ ಪ್ರಯಾಸ-ಶಾಸಕರ ಮುತುವರ್ಜಿ

(ಮೊದಲ ಪುಟದಿಂದ) ಕುಟುಂಬಸ್ಥರನ್ನು ವೀರಾಜಪೇಟೆ ತಾಲೂಕು ತಹಶೀಲ್ದಾರ್ ರಾಮಚಂದ್ರ ನೇತೃತ್ವದಲ್ಲಿ ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಕರಡಿಗೋಡು ಗ್ರಾಮದಲ್ಲಿ ತಗ್ಗು ಪ್ರದೇಶದ ಎಂಟು ಮನೆಗಳ ಬಳಿ ನೀರು ಬಂದಿದ್ದು ಕರಡಿಗೋಡು-ಚಿಕ್ಕನಹಳ್ಳಿ ಸಂಪರ್ಕದ ಕಿರು ಸೇತುವೆಯು ಮುಳುಗಡೆಗೊಂಡಿರುತ್ತದೆ. ಅಲ್ಲದೆ ಸಿದ್ದಾಪುರದಿಂದ ಕರಡಿಗೋಡು ಗ್ರಾಮಕ್ಕೆ ತೆರಳುವ ಸಂಪರ್ಕ ರಸ್ತೆಯಲ್ಲಿ ನೀರು ತುಂಬಿದ್ದು, ಆ ಭಾಗದ ನಿವಾಸಿಗಳು ಇದೀಗ ಪರ್ಯಾಯ ಮಾರ್ಗವಾಗಿ ವಾಹನಗಳಲ್ಲಿ ತೆರಳುತ್ತಿರುವುದು ಕಂಡು ಬರುತ್ತದೆ. ಕಾವೇರಿ ನದಿಯು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ವೀರಾಜಪೇಟೆ ತಾಲೂಕು ರಾಮಚಂದ್ರ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಮೊಖಂ ಹೂಡಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನದಿ ತೀರದ ನಿವಾಸಿಗಳಿಗೆ ತುರ್ತಾಗಿ ಆಶ್ರಯ ಪಡೆಯಲು ಮೂರು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು ಅಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದಾರೆ. ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಗುಹ್ಯ ಗ್ರಾಮದ ಶ್ರೀ ಅಗಸ್ತೆö್ಯÃಶ್ವರ ದೇವಾಲಯದ ಸಮೀಪದ ಗದ್ದೆಗಳು ಸಂಪೂರ್ಣವಾಗಿ ಮುಳುಗಡೆಗೊಂಡಿದ್ದು ಕಕ್ಕಟ್ಟುಕಾಡು ರಸ್ತೆಯ ಸಂಪರ್ಕ ಕಡಿತಗೊಂಡಿರುತ್ತದೆ. ಕರಡಿಗೋಡು ಗ್ರಾಮದ ಹೊಸಗದ್ದೆ ಭಾಗದಲ್ಲಿ ಮನೆಗಳ ಸುತ್ತ ಜಲಾವೃತಗೊಂಡಿದ್ದು, ಕರಡಿಗೋಡು ಹಾಗೂ ಗುಹ್ಯ ಗ್ರಾಮದ ಕೂಡುಗದ್ದೆ ಭಾಗಕ್ಕೆ ತಹಶೀಲ್ದಾರ್ ರಾಮಚಂದ್ರ ಭೇಟಿ ನೀಡಿ ಅಪಾಯದಲ್ಲಿರುವ ನದಿ ತೀರದ ನಿವಾಸಿಗಳನ್ನು ಪರಿಹಾರ ಕೇಂದ್ರಕ್ಕೆ ಬರುವಂತೆ ಮನವೊಲಿಸಿದರು. ಕರಡಿಗೋಡು ಹಾಗೂ ಗುಹ್ಯ ಗ್ರಾಮಗಳಲ್ಲಿ ಪರಿಹಾರ ಕೇಂದ್ರಗಳಿಗೆ ಸಂತ್ರಸ್ತರು ಬರುವಂತೆ ಕೋರಿಕೊಂಡರೂ ಕೂಡ ಸಂತ್ರಸ್ತರು ಪರಿಹಾರ ಕೇಂದ್ರಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆಯಾಗಿದೆ. ಪರಿಹಾರ ಕೇಂದ್ರದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಆಹಾರ ಪದಾರ್ಥಗಳನ್ನು ದಾಸ್ತಾನು ನೀಡಲಾಗಿದೆ. ಅಲ್ಲದೆ ಅಡುಗೆ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ವೀರಾಜಪೇಟೆ ತಾಲೂಕು ಆಡಳಿತ ಕಂದಾಯ ಇಲಾಖೆ ಅಧಿಕಾರಿಗಳು ಪ್ರವಾಹ ಪೀಡಿತ ಎಲ್ಲಾ ಸ್ಥಳಗಳಿಗೂ ಭೇಟಿ ನೀಡಿ ಮುಂಜಾಗ್ರತಾ ಕ್ರಮವಾಗಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ನೀರಿನ ಪ್ರಮಾಣ ಮತ್ತಷ್ಟು ಏರಿಕೆಯಾದಲ್ಲಿ ಅಪಾಯದಲ್ಲಿರುವ ನದಿ ತೀರದ ನಿವಾಸಿಗಳನ್ನು ಸ್ಥಳಾಂತರ ಮಾಡಲು ಸಿದ್ಧತೆಗಳನ್ನು ಕೈಗೊಂಡಿರುವುದಾಗಿ ರಾಮಚಂದ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್, ಗ್ರಾಮ ಆಡಳಿತ ಅಧಿಕಾರಿ ಹೋಮಪ್ಪ ಬಣಕರ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು. -ವಾಸು