ಮಡಿಕೇರಿ, ಜು. ೧೯: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಿಜಶರಣ ಶ್ರೀ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯಕ್ರಮವು ತಾ. ೨೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆಯಲಿದೆ.