ಮಡಿಕೇರಿ, ಆ. ೧೬ : ಸ್ವಾತಂತ್ರೋತ್ಸವ ಪ್ರಯುಕ್ತ ಕೊಡಮಾಡುವ ಮುಖ್ಯಮಂತ್ರಿ ಪೊಲೀಸ್ ಪದಕಕ್ಕೆ ಮೂಲತಃ ಕೊಡಗು ಜಿಲ್ಲೆಯ ತಾಜುದ್ದೀನ್ ಆಯ್ಕೆಯಾಗಿದ್ದಾರೆ.

ಕೊಡಗು ಜಿಲ್ಲೆಯ ಕುಟ್ಟ ಗ್ರಾಮದ ನಿವಾಸಿಯಾಗಿರುವ ತಾಜುದ್ದೀನ್ ಅವರು ಪ್ರಸ್ತುತ ಚಾಮರಾಜನಗರದ ಕುದೇರು ಪೊಲೀಸ್ ಠಾಣೆಯಲ್ಲಿ ಸಬ್‌ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.