ಮಡಿಕೇರಿ, ಆ. ೧೬: ನಾಪೋಕ್ಲು ಗ್ರಾಮ ಪಂಚಾಯಿತಿಗೆ ಒಳಪಟ್ಟ ಗ್ರಾಮಸಭೆ ತಾ. ೧೯ ರಂದು ಬೆಳಿಗ್ಗೆ ೧೧ ಗಂಟೆಗೆ ನಾಪೋಕ್ಲು ಕೊಡವ ಸಮಾಜ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.