ಮಡಿಕೇರಿ, ಆ.೨೦ : ಶನಿವಾರಸಂತೆ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-೩ ಶನಿವಾರಸಂತೆ ಟೌನ್ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ತಾ. ೨೧ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಶನಿವಾರಸಂತೆ, ಗುಡುಗಳಲೆ, ಮಾದ್ರೆ, ಗುಂಡುರಾವ್ ಬಡಾವಣೆ, ಚಿಕ್ಕಕೊಳತ್ತೂರು, ಅಪ್ಪಶೆಟ್ಟಳ್ಳಿ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

* ತಾ ೨೧ ರಂದು ಮಡಿಕೇರಿ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರ ಹೋಗುವ ಈ೪ ಮಕ್ಕಂದೂರು , ಈ೧೦ ಕುಂಡಾಮೇಸ್ತಿç ಫೀಡರ್ ಗಳಲ್ಲಿ ತುರ್ತು ನಿರ್ವಹಣೆ ನಡೆಸಬೇಕಾಗಿರುವುದರಿಂದ ಬೆಳಿಗ್ಗೆ ೧೦ ಗಂಟೆ ಇಂದ ಸಂಜೆ ೫ ಗಂಟೆಯವರೆಗೆ ಕರ್ಣಂಗೇರಿ, ರಾಜೇಶ್ವರಿ ನಗರ, ಮಕ್ಕಂದೂರು, ಮುಕ್ಕೋಡ್ಲು, ಹಮ್ಮಿಯಾಲ, ಮುಟ್ಲು ಹಾಗೂ ಸುತ್ತಮುತ್ತಲ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

* ಶ್ರೀಮಂಗಲ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್೪ ಬಿರುನಾಣಿ ಫೀಡರ್‌ನ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ತಾ. ೨೧ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಬಿರುನಾಣಿ, ಪೂಕೊಳ, ಬಾಡಗರಕೇರಿ ಹಾಗೂ ತೆರಾಲು ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಎಂದು ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.ವಿದ್ಯುತ್ ವ್ಯತ್ಯಯ

ಮಡಿಕೇರಿ, ಆ.೨೦ : ಶನಿವಾರಸಂತೆ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-೩ ಶನಿವಾರಸಂತೆ ಟೌನ್ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ತಾ. ೨೧ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಶನಿವಾರಸಂತೆ, ಗುಡುಗಳಲೆ, ಮಾದ್ರೆ, ಗುಂಡುರಾವ್ ಬಡಾವಣೆ, ಚಿಕ್ಕಕೊಳತ್ತೂರು, ಅಪ್ಪಶೆಟ್ಟಳ್ಳಿ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

* ತಾ ೨೧ ರಂದು ಮಡಿಕೇರಿ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರ ಹೋಗುವ ಈ೪ ಮಕ್ಕಂದೂರು , ಈ೧೦ ಕುಂಡಾಮೇಸ್ತಿç ಫೀಡರ್ ಗಳಲ್ಲಿ ತುರ್ತು ನಿರ್ವಹಣೆ ನಡೆಸಬೇಕಾಗಿರುವುದರಿಂದ ಬೆಳಿಗ್ಗೆ ೧೦ ಗಂಟೆ ಇಂದ ಸಂಜೆ ೫ ಗಂಟೆಯವರೆಗೆ ಕರ್ಣಂಗೇರಿ, ರಾಜೇಶ್ವರಿ ನಗರ, ಮಕ್ಕಂದೂರು, ಮುಕ್ಕೋಡ್ಲು, ಹಮ್ಮಿಯಾಲ, ಮುಟ್ಲು ಹಾಗೂ ಸುತ್ತಮುತ್ತಲ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

* ಶ್ರೀಮಂಗಲ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್೪ ಬಿರುನಾಣಿ ಫೀಡರ್‌ನ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ತಾ. ೨೧ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಬಿರುನಾಣಿ, ಪೂಕೊಳ, ಬಾಡಗರಕೇರಿ ಹಾಗೂ ತೆರಾಲು ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಎಂದು ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.