ಮಡಿಕೇರಿ, ಆ.೧೯: ಮೂರ್ನಾಡು ೩೩/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೭ ಹೊದ್ದೂರು ಫೀಡರ್ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ತಾ. ೨೦ ರಂದು (ಇಂದು) ಬೆಳಿಗ್ಗೆ ೧೦ ರಿಂದ ಸಂಜೆ ೦೫ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಚೋನಕೆರೆ, ಕೊಳಕೇರಿ, ಕುಂಜಿಲ, ಕಕ್ಕಬ್ಬೆ, ನಾಲಡಿ, ಯವಕಪಾಡಿ, ಎಮ್ಮೆಮಾಡು, ಪಡಿಯಾಣಿ, ಕುರ್ಲಿ, ನೆಲಜಿ, ಬಲ್ಲಮಾವಟಿ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
* ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರ ಹೋಗುವ ಫೀಡರ್ಗಳಲ್ಲಿ ತುರ್ತುನಿರ್ವಹಣೆ ಕಾಮಗಾರಿ ನಡೆಸಬೇಕಾಗಿರುವುದರಿಂದ ತಾ. ೨೦ ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಗದ್ದಿಗೆ, ಎವಿ ಶಾಲೆ, ಮಾರ್ಕೆಟ್, ಭಗವತಿ ನಗರ, ರಾಣಿಪೇಟೆ, ಕಾನ್ವೆಂಟ್ ಸುತ್ತಮುತ್ತ, ಮಲ್ಲಿಕಾರ್ಜುನ ನಗರ, ಮಹಾದೇವ ಪೇಟೆ, ಗಾಳಿಬೀಡು, ಕಾಲೂರು, ಹೆಬ್ಬೆಟ್ಟಗೇರಿ, ಕೆ. ನಿಡುಗಣೆ, ಕುಂಡಾಮೇಸ್ತಿç ಕುಡಿಯುವ ನೀರು, ಕೂಟುಹೊಳೆ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಲಿದೆ. ಆದುದರಿಂದ ಗ್ರಾಹಕರು ಸಹಕರಿಸುವಂತೆ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.