ಮಡಿಕೇರಿ, ಆ. ೨೧: ಮಾಸ್ಟರ್ಸ್ ಬ್ಯಾಡ್ಮಿಂಟನ್ ಸಿಂಗಲ್ಸ್ ಪಂದ್ಯಾವಳಿಯಲ್ಲಿ ಮಾಳೆಯಂಡ ಅರುಣ್ ಪೂವಯ್ಯ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಪಂದ್ಯಾವಳಿಯ ಕಾರ್ಯಕ್ರಮದಲ್ಲಿ ಅಂರ‍್ರಾಷ್ಟಿçÃಯ ಅಥ್ಲೀಟ್ ಬೇರೆರ ಪೂನಂ ಬೋಜಣ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ನಗದು ಹಾಗೂ ಟ್ರೋಫಿಯನ್ನು ಅರುಣ್ ಪೂವಯ್ಯ ಅವರಿಗೆ ಪ್ರದಾನ ಮಾಡಿದರು.

ಈ ಸಂದರ್ಭ ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.