*ಗೋಣಿಕೊಪ್ಪ, ಆ. ೨೩: ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ ಆಯ್ಕೆಯಾಗಿದ್ದಾರೆ.

ಕೊಡಗು ಉಪಾಧ್ಯಾಯರ ಸಹಕಾರ ಸಭಾಂಗಣದಲ್ಲಿ ಸಂಘಟನೆಯ ಅಧ್ಯಕ್ಷ ಚಂಗುಲAಡ ಸೂರಜ್ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆ ಹಾಗೂ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಈ ಅಯ್ಕೆ ಅವಿರೋಧವಾಗಿ ನಡೆದಿದೆ.

೨೦೨೪-೨೦೨೫ರ ಸಾಲಿನ ಉಪಾಧ್ಯಕ್ಷರಾಗಿ ಬೊಜ್ಜಂಗಡ ಚೆಂಗಪ್ಪ, ಕಾರ್ಯದರ್ಶಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಖಜಾಂಚಿ ಬೊಜ್ಜಂಗಡ ಭವ್ಯ ದೇವಯ್ಯ, ಸಲಹೆಗಾರ