ವೀರಾಜಪೇಟೆ, ಆ. ೨೫: ಕೂರ್ಗ್ ಮಾರ್ಕ್ಸ್ಮನ್ ವೀರಾಜಪೇಟೆ ಇವರ ವತಿಯಿಂದ ಕೈಲ್ಪೊಳ್ದ್ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ ೩ ರಂದು ಮಧ್ಯಾಹ್ನ ೧.೩೦ ಗಂಟೆಯಿAದ ವೀರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ತೆಂಗಿನಕಾಯಿಗೆ ಗುಂಡುಹೊಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಸ್ಥೆಯ ಅಧ್ಯಕ್ಷ ಡಾ. ಎಂ.ಸಿ. ಕಾರ್ಯಪ್ಪ ಕೋರಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ಸಂಸ್ಥೆಯ ಕಾರ್ಯದರ್ಶಿ ಸಂಪಿ ಪೂಣಚ್ಚ ಇವರ ಮೊ. ಸಂ.೮೩೧೭೩೯೭೧೮೪ನ್ನು ಸಂಪರ್ಕಿಸಬಹುದಾಗಿದೆ.