ಚೆಯ್ಯಂಡಾಣೆ, ಆ. ೨೮: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರ ಗ್ರಾಮದಲ್ಲಿ ಕಾಡಾನೆ ಹಾವಳಿ ಮತ್ತೆ ಮರುಕಳಿಸಿದೆ.
ಕಾಡಾನೆಗಳ ಹಿಂಡು ಚೇಲಾವರ ಗ್ರಾಮದ ಕುಟ್ಟನ ಶಶಿ ಅವರ ತೋಟದಲ್ಲಿ ನೀರು ಹಾಯಿಸುವ ಸ್ಪಿçಂಕ್ಲರ್ ಪೈಪ್ಗಳನ್ನು ತುಳಿದು ಹಾನಿಪಡಿಸಿದೆ.
ಗ್ರಾಮದ ಕುಟ್ಟನ ಕಾರ್ಯಪ್ಪ, ರಾಧಾಕೃಷ್ಣ ಅವರ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಕಾಫಿ, ಬಾಳೆ, ಕರಿಮೆಣಸು ಗಿಡಗಳನ್ನು ತುಳಿದು ನಾಶಪಡಿಸಿವೆ. ಅರಣ್ಯ ಇಲಾಖೆ ಕೂಡಲೇ ಕಾಡಾನೆಯನ್ನು ತೋಟಕ್ಕೆ ನುಸುಳದ ರೀತಿಯಲ್ಲಿ ಅಥವಾ ಸೆರೆಹಿಡಿದು ಬೇರೆಡೆ ಸ್ಥಳಾಂತರಿಸಬೇಕೆAದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕುಟ್ಟನ ಶಶಿ ‘ಶಕ್ತಿ’ಯೊಂದಿಗೆ ಮಾಹಿತಿ ನೀಡಿ ಈ ವ್ಯಾಪ್ತಿಯಲ್ಲಿ ಕಾಡಾನೆ ನಿರಂತರ ದಾಳಿ ಮಾಡಿದರೂ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳುತ್ತಿಲ್ಲ, ಎರಡು, ಮೂರು ಬಾರಿ ಕಾಡಾನೆ ಸ್ಥಳೀಯ ನಿವಾಸಿ ಹಾಗೂ ಕಾರ್ಮಿಕರ ಮೇಲೆ ದಾಳಿ ಮಾಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೀವಬಲಿ ಪಡೆಯುವ ಮುನ್ನ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಚೇಲಾವರದಲ್ಲಿ ಕಾಡಾನೆ ದಾಳಿ
ಚೆಯ್ಯಂಡಾಣೆ, ಆ. ೨೮: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರ ಗ್ರಾಮದಲ್ಲಿ ಕಾಡಾನೆ ಹಾವಳಿ ಮತ್ತೆ ಮರುಕಳಿಸಿದೆ.
ಕಾಡಾನೆಗಳ ಹಿಂಡು ಚೇಲಾವರ ಗ್ರಾಮದ ಕುಟ್ಟನ ಶಶಿ ಅವರ ತೋಟದಲ್ಲಿ ನೀರು ಹಾಯಿಸುವ ಸ್ಪಿçಂಕ್ಲರ್ ಪೈಪ್ಗಳನ್ನು ತುಳಿದು ಹಾನಿಪಡಿಸಿದೆ.
ಗ್ರಾಮದ ಕುಟ್ಟನ ಕಾರ್ಯಪ್ಪ, ರಾಧಾಕೃಷ್ಣ ಅವರ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಕಾಫಿ, ಬಾಳೆ, ಕರಿಮೆಣಸು ಗಿಡಗಳನ್ನು ತುಳಿದು ನಾಶಪಡಿಸಿವೆ. ಅರಣ್ಯ ಇಲಾಖೆ ಕೂಡಲೇ ಕಾಡಾನೆಯನ್ನು ತೋಟಕ್ಕೆ ನುಸುಳದ ರೀತಿಯಲ್ಲಿ ಅಥವಾ ಸೆರೆಹಿಡಿದು ಬೇರೆಡೆ ಸ್ಥಳಾಂತರಿಸಬೇಕೆAದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕುಟ್ಟನ ಶಶಿ ‘ಶಕ್ತಿ’ಯೊಂದಿಗೆ ಮಾಹಿತಿ ನೀಡಿ ಈ ವ್ಯಾಪ್ತಿಯಲ್ಲಿ ಕಾಡಾನೆ ನಿರಂತರ ದಾಳಿ ಮಾಡಿದರೂ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳುತ್ತಿಲ್ಲ, ಎರಡು, ಮೂರು ಬಾರಿ ಕಾಡಾನೆ ಸ್ಥಳೀಯ ನಿವಾಸಿ ಹಾಗೂ ಕಾರ್ಮಿಕರ ಮೇಲೆ ದಾಳಿ ಮಾಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೀವಬಲಿ ಪಡೆಯುವ ಮುನ್ನ ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳಬೇಕು; ಇಲಾಖೆ ಸೂಕ್ತ ಪರಿಹಾರ ನೀಡಬೇಕು. ಕಾಡಾನೆ ತೋಟಕ್ಕೆ ನುಸುಳದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.ಕು; ಇಲಾಖೆ ಸೂಕ್ತ ಪರಿಹಾರ ನೀಡಬೇಕು. ಕಾಡಾನೆ ತೋಟಕ್ಕೆ ನುಸುಳದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.