ಸುಂಟಿಕೊಪ್ಪ, ಸೆ. ೯: ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿಯ ಕಾನ್ಬೈಲ್ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ವಲಯಮಟ್ಟದ ಕ್ರೀಡಾಕೂಟದ ಥ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.