ಮಡಿಕೇರಿ, ಸೆ. ೧೨: ಚೆನ್ನೆöÊನಲ್ಲಿ ನಡೆಯುತ್ತಿರುವ ನಾಲ್ಕನೇ ಅವೃತ್ತಿಯ ದಕ್ಷಿಣ ಏಷ್ಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಜಿಲ್ಲೆಯ ಬೊಳ್ಳಂಡ ಉನ್ನತಿ ಅಯ್ಯಪ್ಪ ೧೦೦ ಮೀಟರ್ ಹರ್ಡಲ್ಸ್ನಲ್ಲಿ
ಚಿನ್ನದ ಪದಕ ಗಳಿಸಿದ್ದಾರೆ. ಇದು ಈ ಕ್ರೀಡಾವಳಿಯ ಪ್ರಥಮ ದಾಖಲೆಯಾಗಿದೆ.