ವೀರಾಜಪೇಟೆ, ಸೆ. ೧೨: ವಿದ್ಯಾರ್ಥಿಗಳು ಶಿಕ್ಷಣದ ಹಂತದಿAದಲೇ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿತಿಮತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಾರ್ಲ್ಸ್ ಡಿಸೋಜಾ ಅವರು ಕರೆ ನೀಡಿದರು. ಅವರು ವೀರಾಜಪೇಟೆ ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಎನ್. ಎಸ್. ಎಸ್ ಹಾಗೂ ಯುವ ರೆಡ್‌ಕ್ರಾಸ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಯಾವುದೇ ಕೆಲಸವನ್ನು ಸ್ವ ಇಚ್ಛೆಯಿಂದ ಮಾಡಬೇಕು ಎಂದು ಈ ಸಂದರ್ಭ ನುಡಿದರು.

ಸಾನಿಧ್ಯವನ್ನು ವಹಿಸಿದಂತಹ ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ. ಫಾ. ಮದಲೈ ಮುತ್ತು ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಮಾತನಾಡಿ, ವಿದ್ಯಾರ್ಥಿಗಳು ಈ ಹಂತದಿAದಲೇ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಪರರ ಸೇವೆಯಲ್ಲಿ ತೊಡಗಿಸಿಕೊಂಡು ನಿಸ್ವಾರ್ಥ ಸೇವೆಗೆ ಬದ್ಧರಾಗಿರಬೇಕು. ಪರಸ್ಪರ ಸಹಕಾರ, ಪ್ರೀತಿ, ವಿಶ್ವಾಸವು ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತದೆ. ಮಾನವೀಯ ಆದರ್ಶಗಳನ್ನು ಬೆಳೆಸಿ ಸಮಾಜ ಹಾಗೂ ರಾಷ್ಟçಕ್ಕೆ ಕೊಡುಗೆಯನ್ನು ನೀಡಿ ವೀರಾಜಪೇಟೆ, ಸೆ. ೧೨: ವಿದ್ಯಾರ್ಥಿಗಳು ಶಿಕ್ಷಣದ ಹಂತದಿAದಲೇ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿತಿಮತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಾರ್ಲ್ಸ್ ಡಿಸೋಜಾ ಅವರು ಕರೆ ನೀಡಿದರು. ಅವರು ವೀರಾಜಪೇಟೆ ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಎನ್. ಎಸ್. ಎಸ್ ಹಾಗೂ ಯುವ ರೆಡ್‌ಕ್ರಾಸ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಯಾವುದೇ ಕೆಲಸವನ್ನು ಸ್ವ ಇಚ್ಛೆಯಿಂದ ಮಾಡಬೇಕು ಎಂದು ಈ ಸಂದರ್ಭ ನುಡಿದರು.

ಸಾನಿಧ್ಯವನ್ನು ವಹಿಸಿದಂತಹ ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲರು ಹಾಗೂ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ. ಫಾ. ಮದಲೈ ಮುತ್ತು ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಮಾತನಾಡಿ, ವಿದ್ಯಾರ್ಥಿಗಳು ಈ ಹಂತದಿAದಲೇ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಪರರ ಸೇವೆಯಲ್ಲಿ ತೊಡಗಿಸಿಕೊಂಡು ನಿಸ್ವಾರ್ಥ ಸೇವೆಗೆ ಬದ್ಧರಾಗಿರಬೇಕು. ಪರಸ್ಪರ ಸಹಕಾರ, ಪ್ರೀತಿ, ವಿಶ್ವಾಸವು ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತದೆ. ಮಾನವೀಯ ಆದರ್ಶಗಳನ್ನು ಬೆಳೆಸಿ ಸಮಾಜ ಹಾಗೂ ರಾಷ್ಟçಕ್ಕೆ ಕೊಡುಗೆಯನ್ನು ನೀಡಿ