ಮಡಿಕೇರಿ, ಸೆ. ೧೫: ಹುದಿಕೇರಿಯಲ್ಲಿ ತಾ. ೧೬ ರಂದು (ಇಂದು) ನಡೆಯುವ ಗಣೇಶ ಮೂರ್ತಿ ವಿಸರ್ಜನೆ ಸಂಬAಧ ಸಾರ್ವಜನಿಕ ಹಿತಾಸಕ್ತಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಾ. ೧೬ ರ ಬೆಳಿಗ್ಗೆ ೬ ಗಂಟೆಯಿAದ ಅದೇ ದಿನ ಮಧ್ಯರಾತ್ರಿ ೧೨ ಗಂಟೆಯವರೆಗೆ ಹುದಿಕೇರಿ ಸೇರಿದಂತೆ ಸುತ್ತಮುತ್ತ ೫.೦೦ ಕಿ.ಮೀ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ರೆಸ್ಟೋರೆಂಟ್, ಹೊಟೇಲ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶಿಸಿದ್ದಾರೆ.