ಮಡಿಕೇರಿ, ಸೆ. ೧೬: ರಾಜ್ಯ ಸರ್ಕಾರಿ ನೌಕರರ ಮತ್ತು ನಿವೃತ್ತ ನೌಕರರ ಬಳಕೆದಾರರ ಸಹಕಾರ ಸಂಘ ಮಡಿಕೇರಿ ಇದರ ೨೦೨೩-೨೪ನೇ ಸಾಲಿನ ವಾರ್ಷಿಕ ಮಹಾಸಭೆ ತಾ. ೨೧ ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಮಡಿಕೇರಿ ಕಾವೇರಿ ಕಲಾಕ್ಷೇತ್ರ ಸಭಾಂಗಣದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಸಿ.ಕೆ. ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.