*ಗೋಣಿಕೊಪ್ಪ, ಸೆ. ೧೮: ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಸಾವಿತ್ರಿಬಾಯಿ ಫುಲೆ ರಾಷ್ಟಿçÃಯ ಪ್ರಶಸ್ತಿಯನ್ನು ಸಂಪನ್ಮೂಲ ಶಿಕ್ಷಕಿ ವಾಮನ ಪಡೆದುಕೊಂಡಿದ್ದಾರೆ. ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಸಾಧಕರ ಸಮಾಗಮ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಚೇತನ ಫೌಂಡೇಶನ್ ಕರ್ನಾಟಕ ಮತ್ತು ಕರ್ನಾಟಕ ಸೋಶಿಯಲ್ ಕ್ಲಬ್ ಆಶ್ರಯದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ.