ಮಡಿಕೇರಿ, ಸೆ. ೧೯: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ೯೯ನೇ ವಾರ್ಷಿಕ ಮಹಾಸಭೆ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಅಧ್ಯಕ್ಷತೆಯಲ್ಲಿ ತಾ. ೨೧ ರಂದು (ನಾಳೆ) ನಡೆಯಲಿದೆ.

ಅಂದು ಬೆಳಿಗ್ಗೆ ೧೧ ಗಂಟೆಗೆ ಮಡಿಕೇರಿಯ ಬ್ಯಾಂಕ್ ಆವರಣದಲ್ಲಿರುವ ಉನ್ನತಿ ಭವನದ ದಿ. ಪಂದ್ಯAಡ ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.