ಮಡಿಕೇರಿ, ಸೆ. ೨೪: ಮೂರ್ನಾಡು ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಇಲ್ಲಿನ ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.
ಇದರೊಂದಿಗೆ ಈ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.