ಸೋಮವಾರಪೇಟೆ, ಸೆ. ೨೭: ಅರವತ್ತೊಕ್ಲುವಿನಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾಮಟ್ಟದ ಚೆಸ್ನಲ್ಲಿ ತಾಲೂಕು ಒಕ್ಕಲಿಗರ ಸಂಘದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಸಂಯಮ ವಿಠಲ್ ಮತ್ತು ಡಿ.ಪಿ. ಸಮೃದ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಡಿ.ಡಿ. ದೈವಿಕ್ ಎತ್ತರ ಜಿಗಿತದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.