*ಗೋಣಿಕೊಪ್ಪ, ಸೆ. ೨೭: ಬಿರುನಾಣಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಬಿರುನಾಣಿಯಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಅಣ್ಣಾಳಮಾಡ ರಾಯ್ ಚಿಣ್ಣಪ್ಪ ನೇತೃತ್ವದಲ್ಲಿ ರಸ್ತೆಯ ಎರಡು ಬದಿಗಳಲ್ಲಿ ಬಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು.
ಬಿರುನಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ವಿ ರಾಜೇಶ್ ಮತ್ತು ಬಿಜೆಪಿಯ ಸ್ಥಳೀಯ ನಾಯಕರುಗಳು, ಕಾರ್ಯಕರ್ತರುಗಳು, ಪಂಚಾಯಿತಿ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು ಮತ್ತು ಗ್ರಾಮಸ್ಥರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದರು.ಅಧ್ಯಕ್ಷ ಎ.ವಿ ರಾಜೇಶ್ ಮತ್ತು ಬಿಜೆಪಿಯ ಸ್ಥಳೀಯ ನಾಯಕರುಗಳು, ಕಾರ್ಯಕರ್ತರುಗಳು, ಪಂಚಾಯಿತಿ ಸದಸ್ಯರುಗಳು, ಬೂತ್ ಅಧ್ಯಕ್ಷರುಗಳು ಮತ್ತು ಗ್ರಾಮಸ್ಥರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದರು.