ಮಡಿಕೇರಿ, ಸೆ. ೨೮: ಶನಿವಾರಸಂತೆ ಯಲ್ಲಿ ಜರುಗಿದ ಪದವಿಪೂರ್ವ ಕಾಲೇಜುಗಳ ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾವಳಿ ಯಲ್ಲಿ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.