ಮಡಿಕೇರಿ, ಸೆ. ೨೮: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಷ್ಟಿçÃಯಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಇಬ್ನಿವಳವಾಡಿ ಗ್ರಾಮದ ನಂದಿನೆರವAಡ ಟಿಪ್ಪು ಬಿದ್ದಪ್ಪ (೬೫) ಅವರು ೫,೦೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.