ಮಡಿಕೇರಿ, ಸೆ.೩೦: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆ ಸರ್ವೋದಯ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜಾನಪದ ಪರಿಷತ್ತು ಇವರ ಸಹಕಾರದಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ೧೫೫ ನೇ ಜನ್ಮ ವರ್ಷಾಚರಣೆಯು ತಾ. ೨ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.