ಮಡಿಕೇರಿ, ಸೆ.೩೦: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಮಡಿಕೇರಿ ರೋಟರಿ ಸಂಸ್ಥೆ, ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಕೊಡಗು ಶಾಖೆ ಮಡಿಕೇರಿ ಮಾಜಿ ಸೈನಿಕರ ಸಂಘ ಸಂಯುಕ್ತ ಆಶ್ರಯದಲ್ಲಿ ರಾಷ್ಟಿçÃಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆಯು ತಾ. ೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ರೋಟರಿ ಹಾಲ್‌ನಲ್ಲಿ ನಡೆಯಲಿದೆ.