ಮಡಿಕೇರಿ, ಅ. ೧: ಸ್ವಸ್ತಿಕ್ ಎಂಟರ್ಟೈನ್ಮೆAಟ್ ಬ್ಯಾನರ್ ಅಡಿಯಲ್ಲಿ ಕೊಡಗಿನ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣ ಮತ್ತು ನಿರ್ದೇಶನದಲ್ಲಿ ಮೂಡಿ ಬಂದಿರುವ ಕನ್ನಡ ಚಲನಚಿತ್ರ "ಕಂದೀಲು" (ಖಿhe ಖಚಿಥಿ oಜಿ hoಠಿe) ವಿಶ್ವ ವಿಖ್ಯಾತ ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಅ.೪ರಂದು ಮೈಸೂರಿನ ಐನಾಕ್ಸ್ ಚಿತ್ರ ಮಂದಿರದಲ್ಲಿ ಬೆಳಿಗ್ಗೆ ೧೦.೧೫ ಗಂಟೆಗೆ ಪ್ರದರ್ಶನಗೊಳ್ಳುತ್ತಿದೆ.