ಮಡಿಕೇರಿ, ಅ. ೧: ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಕಡಗದಾಳು ಮತ್ತು ಇಬ್ನಿವಳವಾಡಿ ಗ್ರಾಮಗಳ ಗ್ರಾಮಸಭೆ ತಾ. ೩ ರಂದು ಪೂರ್ವಾಹ್ನ ೧೧ ಗಂಟೆಗೆ ಪಂಚಾಯಿತಿ ಅಧ್ಯಕ್ಷೆ ಭಾರತಿ ಪಿ.ಬಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ನೋಡೆಲ್ ಅಧಿಕಾರಿ ಸಮಾಜ ಕಲ್ಯಾಣ ಇಲಾಖೆ ಯ ಸಹಾಯಕ ನಿರ್ದೇಶಕ ಬಾಲಕೃಷ್ಣ ರೈ ಉಪಸ್ಥಿತಿಯಲ್ಲಿ ಕಡಗದಾಳು ಪ್ರೌಢಶಾಲಾ ಕಟ್ಟಡದಲ್ಲಿ ನಡೆಯಲಿದೆ.