ಮಡಿಕೇರಿ, ಅ. ೩: ಹೊದ್ದೂರು ಗ್ರಾಮದ ಶ್ರೀ ಶಾಸ್ತಾ - ಈಶ್ವರ ದೇವಸ್ಥಾನ ಸಮಿತಿಯ ವತಿಯಿಂದ ನವರಾತ್ರಿ ಉತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ದುರ್ಗಾ ನಮಸ್ಕಾರ ಪೂಜೆಯನ್ನು ತಾ. ೫ ರಂದು ಸಂಜೆ ೫ ಗÀಂಟೆಗೆ ಏರ್ಪಡಿಸಲಾಗಿದೆ. ಪ್ರಾರ್ಥನೆ, ದುರ್ಗಾ ಪೂಜೆ, ದೀಪಾರಾಧನೆ, ಮಹಾಮಂಗಳಾರತಿ ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ.