ಕೂಡಿಗೆ, ಅ. ೫: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಉಮಾಮಹೇಶ್ವರ ದೇವಾಲಯದ ಆವರಣದಲ್ಲಿ ನವರಾತ್ರಿ ಹಬ್ಬದ ಅಂಗವಾಗಿ ತಾ, ೮.ರಂದು ಶ್ರೀ ಚಂಡಿಕಾಹೋಮ ನಡೆಯಲಿದೆ.

ಅದೇ ದಿನದಂದು ದೇವಿಯ ಸನ್ನಿಧಿಯಲ್ಲಿ ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಛಾಮಿ ತಿಳಿಸಿದ್ದಾರೆ.