ಚೆಯ್ಯಂಡಾಣೆ, ಅ. ೮: ನಾಪೋಕ್ಲು, ಬಲ್ಲಮಾವಟಿ, ಕಕ್ಕಬ್ಬೆ, ನರಿಯಂದಡ, ಪಾರಣೆ ಶಕ್ತಿ ಕೇಂದ್ರಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನದ ವರದಿ ಮತ್ತು ಮಾಹಿತಿ ಸಂಗ್ರಹ ಸಭೆ ನಡೆಯಿತು.

ಸಭೆಯಲ್ಲಿ ಜಿಲ್ಲಾ ಪ್ರಮುಖರು, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಮನು ಮುತ್ತಪ್ಪ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಜಿಲ್ಲಾ ಕಾರ್ಯದರ್ಶಿ ಉಮಾಪ್ರಭು ಹಾಗೂ ಎಲ್ಲಾ ಶಕ್ತಿ ಕೇಂದ್ರಗಳ ಪ್ರಮುಖರು, ಕಾರ್ಯಕರ್ತರುಗಳು ಉಪಸ್ಥಿತರಿದ್ದರು.