ಮಡಿಕೇರಿ, ಅ. ೧೮: ಸಂತ ಅಲೋಶಿಯಸ್ ಡೀಮ್ಡ್ ವಿಶ್ವ ವಿದ್ಯಾನಿಲಯದಲ್ಲಿ ಇತ್ತೀಚೆಗೆ ನಡೆದ ಕೆಮರ್ಜೆನ್ಸ್ ಉತ್ಸವದಲ್ಲಿ ಸಂತ ಮೈಕಲರ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದಿದ್ದಾರೆ.

ರಸಾಯನ ಶಾಸ್ತçಕ್ಕೆ ಸಂಬAಧಿಸಿದ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ವಿಚಾರಗೋಷ್ಠಿಯಲ್ಲಿ ತೃತೀಯ ಸ್ಥಾನ, ಐಸ್‌ಬ್ರೇಕರ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಉಪನ್ಯಾಸಕಿ ಹೇಮಾ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು.