ಮಡಿಕೇರಿ, ಅ. ೧೯: ಹಿಂದೂ ಮಲಯಾಳಿ ಸಂಘದಿAದ ತಾ.೨೦ರಂದು (ಇಂದು) ಜಿಲ್ಲಾ ಕ್ರೀಡಾಂಗಣದಲ್ಲಿ ಓಣಾಘೋಷಂ ಪ್ರಯುಕ್ತ ಕ್ರೀಡಾಕೂಟ ನಡೆಯಲಿದೆ.
ಬೆಳಿಗ್ಗೆ ೮.೩೦ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ಕ್ರೀಡಾಕೂಟ ನಡೆಯಲಿದ್ದು, ಉದ್ಘಾಟನಾ ಸಮಾರಂಭಕ್ಕೆ ಅತಿಥಿಗಳಾಗಿ ಹಿರಿಯ ಪತ್ರಕರ್ತ ಅನಿಲ್ ಹೆಚ್.ಟಿ., ಶಕ್ತಿ ಉಪ ಸಂಪಾದಕ ಕುಡೆಕಲ್ ಸಂತೋಷ್, ಹಿಂದೂ ಮಲಯಾಳಿ ಸಂಘದ ಜಿಲ್ಲಾ ಅಧ್ಯಕ್ಷ ವಿ.ಎಂ. ವಿಜಯ, ಓಣಂ ಆಚರಣಾ ಸಮಿತಿಯ ಅಧ್ಯಕ್ಷ ಟಿ.ಆರ್. ವಾಸುದೇವ, ಹಿಂದೂ ಮಲಯಾಳಿ ಸಂಘದ ಮಡಿಕೇರಿ ಅಧ್ಯಕ್ಷ ಕೆ.ವಿ. ಧರ್ಮೇಂದ್ರ, ಜಿಲ್ಲಾ ಸಮಿತಿ ಉಪಾದ್ಯಕ್ಷ ಸುಧೀರ್ ಟಿ.ಕೆ., ಸಂಘದ ನಿರ್ದೇಶಕ ವಿನೋದ್ ನಾಯರ್ (ವಿನು) ಪಾಲ್ಗೊಳ್ಳಲಿದ್ದಾರೆ.