ಮಡಿಕೇರಿ, ಅ. ೨೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯು ತಾ.೨೩ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.