ಮಡಿಕೇರಿ, ಅ. ೨೨: ೬೬/೩೩/೧೧ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಹೊಮ್ಮುವ ಎಫ್೨ ಮಾದಾಪುರ ಫೀಡರ್‌ನ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ತಾ.೨೪ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಹರದೂರು, ಗರಗಂದೂರು, ಹಳಿಯೂರು, ನಂದಿಮೊಟ್ಟೆ, ಮಾದಾಪುರ, ಕುಂಬೂರು, ಬಿಳಿಗೇರಿ, ಜಂಬೂರುಬಾಣೆ, ಹಟ್ಟಿಹೊಳೆ, ಗರ್ವಾಲೆ, ಸೂರ್ಲಬ್ಬಿ, ಕಾಂಡನಕೊಲ್ಲಿ, ಪನ್ಯ, ಬೆಟ್ಟಗೇರಿ, ಸಿಸಿಎಲ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

* ಸೋಮವಾರಪೇಟೆ ಉಪವಿಭಾಗದ ಶಾಂತಳ್ಳಿ ಶಾಖಾ ವ್ಯಾಪ್ತಿಗೆ ಒಳಪಡುವ ಎಫ್೨-ಶಾಂತಳ್ಳಿ ಫೀಡರ್‌ನಲ್ಲಿ ಮಾರ್ಗನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿAದ ತಾ.೨೩ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ಯಡೂರು, ತಲ್ತಾರೆ ಶೆಟ್ಟಳ್ಳಿ, ಕಿರಗಂದೂರು, ತಾಕೇರಿ, ಗಿಜಗನಮನೆ, ತೊಳೂರು ಶೆಟ್ಟಳ್ಳಿ, ಕೂಲೆಹೊಸಬೀಡು, ಕಲ್ಕಂದೂರು, ಬಸವನಕಟ್ಟೆ ನಗರಳ್ಳಿ, ಹೆಮ್ಮನೆಗದ್ದೆ, ಶಾಂತಳ್ಳಿ, ಬೆಟ್ಟದಳ್ಳಿ, ಬೀದಳ್ಳಿ, ಕುಂದಳ್ಳಿ, ಹೆಗ್ಗಡಮನೆ, ಹರಗ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.